ಕೋವಿಡ್ ಪರಿಣಾಮ : ಭಾರತ-ಅಮೆರಿಕ ಏರ್ ಟಿಕೆಟ್ ದರ ಗಗನಕ್ಕೆ!
Team Udayavani, Apr 25, 2021, 11:00 PM IST
ನವದೆಹಲಿ: ಭಾರತದಲ್ಲಿ ಕೊರೊನಾದಿಂದ ದಿನೇದಿನೇ ಪರಿಸ್ಥಿತಿ ವಿಷಮಿಸುತ್ತಿದೆ. ಇದರ ಪರಿಣಾಮ ಭಾರತ-ಅಮೆರಿಕದ ನಡುವಿನ ವಿಮಾನ ಟಿಕೆಟ್‌ಗಳ ಬೆಲೆ ಈ ವಾರ ಗಗನಕ್ಕೇರಿದೆ.
ಮಾಮೂಲಿಯಾಗಿ ಎಕಾನಮಿ ದರ್ಜೆಯ ಟಿಕೆಟ್‌ಗಳ ಬೆಲೆ 50,000 ರೂ. ಇದೀಗ ದಿಢೀರನೆ 1.50 ಲಕ್ಷ ರೂ.ಗೆ ಮುಟ್ಟಿದೆ!
ಇದಕ್ಕೆಲ್ಲ ಕಾರಣ ಅಮೆರಿಕ ಸರ್ಕಾರ; ತನ್ನ ಪ್ರಜೆಗಳಿಗೆ ಭಾರತಕ್ಕೆ ಪ್ರವಾಸ ಮಾಡುವುದನ್ನು ನಿಯಂತ್ರಿಸಿ ಎಂದು ಸೂಚನೆ ನೀಡಿದ್ದು. ಈ ಸುದ್ದಿ ಹೊರಬರುತ್ತಿದ್ದಂತೆ ಭಾರತದಿಂದ ಅಮೆರಿಕಕ್ಕೆ ಹೋಗಬೇಕಾಗಿರುವ ಹಲವರು ಟಿಕೆಟ್‌ಗಳಿಗೆ ಒಮ್ಮೆಲೇ ಮುಗಿಬಿದ್ದಿದ್ದಾರೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹದಗೆಟ್ಟರೆ ಭಾರತದಲ್ಲೇ ಸಿಕ್ಕಿಕೊಳ್ಳಬೇಕಾಗುತ್ತದೆ ಎಂಬ ಭೀತಿ ಇದರ ಹಿಂದಿದೆ.
ಇದನ್ನೂ ಓದಿ :ಅರಬ್ಬೀ ಸಮುದ್ರದಲ್ಲಿ “ಮರ್ಸಿಡಿಸ್’ ಹಡಗಿನ ಅವಶೇಷ : ನೌಕಾಪಡೆಯಿಂದ ತೀವ್ರ ತಪಾಸಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.