ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಬೆಂಕಿ ಪ್ರಕರಣ: ಇಬ್ಬರ ಬಂಧನ
Team Udayavani, Apr 26, 2021, 11:54 AM IST
ವಿರಾರ್: ವಿರಾರ್ನ ವಿಜಯ್ ವಲ್ಲಬ್ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ವ್ಯವಸ್ಥಾಪಕರಾದ ದಿಲೀಪ್ ಶಾ ಮತ್ತು ಶೈಲೇಶ್ ಪಾಠಕ್ ನನ್ನು ಕ್ರೈಂ ಬ್ರಾಂಚ್ ಪೊಲೀಸ್ ಯೂನಿಟ್ -3 ರ ತಂಡ ರವಿವಾರ ಬಂಧಿಸಿದೆ.
ಈ ಕುರಿತು ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಬಡಾಖ್ ಅವರು, ಪ್ರಕರಣದ ತನಿಖೆ ಮುಂದುವರಿಸಿದ್ದು, ದರಂತಕ್ಕೆ ಕಾರಣರಾದ ಇತತರನ್ನೂ ಬಂಧಿಸಲಾಗುವುದು ಎಂದರು.
ವಿಜಯ್ ವಲ್ಲಭ್ ಆಸ್ಪತ್ರೆಯ ಐಸಿಯು ವಾರ್ಡ್ನ ಎಸಿ ನ್ಪೋಟದಿಂದ 15 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದರು. ಈ ದುರಂತಕ್ಕೆ ಆಸ್ಪತ್ರೆಯ ಆಡಳಿವೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಇಬ್ಬರನ್ನು ಬಂಧಿಸಲಾಗಿದೆ. ತನಿಖೆಗೆ ಐವರ ಸಮಿತಿ
ವಿಜಯ್ ವಲ್ಲಬ್ ಖಾಸಗಿ ಆಸ್ಪತ್ರೆ ಬೆಂಕಿ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರಕಾರವು ಪಾಲ^ರ್ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಐವರು ಸದಸ್ಯರ ಸಮಿತಿ ರಚಿಸಿದೆ. ಈ ಸಮಿತಿಗೆ 15 ದಿನಗಳಲ್ಲಿ ತನಿಖೆಯ ವರದಿ ಸಲ್ಲಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.