ಒಂದೇ ಕುಟುಂಬದ 7 ಮಂದಿಗೆ ಕೋವಿಡ್


Team Udayavani, Apr 26, 2021, 2:23 PM IST

Covid to 7 of the same family

ಕೆ.ಆರ್‌.ನಗರ: ಪಟ್ಟಣದ ಸುಭಾಷ್‌ನಗರ ಬಡಾವಣೆಯಲ್ಲಿ ಒಂದೇ ಕುಟುಂಬದ ಏಳು ಮಂದಿಗೆ ಕೊರೊನಾಸೋಂಕು ದೃಢಪಟ್ಟಿರುವುದು ಕಂಡು ಬಂದಿದೆ. ಈಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಆರ್‌.ಮಹೇಂದ್ರಪ್ಪ ಸಿಬ್ಬಂದಿಯೊಂದಿಗೆ ಭಾನುವಾರ ಸೋಂಕಿತರಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಡಾವಣೆಯ ಒಂದೇ ಕುಟುಂಬಕ್ಕೆ ಸೋಂಕುದೃಢಪಟ್ಟಿರುವ ಹಿನ್ನೆಲೆಯಲ್ಲಿ ಮನೆಯನ್ನು ಮೈಕ್ರೋಕಂಟೈನ್ಮೆಂಟ್‌ ವಲಯವೆಂದು ಘೋಷಿಸುವುದರ ಜತೆಗೆಸೋಂಕಿತರು ಹೊರಗಡೆ ಓಡಾಡದಂತೆ ಮನೆಯ ಸುತ್ತಶೀಟುಗಳನ್ನು ಆಳವಡಿಸಲಾಗು ವುದು.

ಸಂಪೂರ್ಣವಾಗಿಗುಣಮುಖರಾಗು ವವರೆಗೆ ಸರ್ಕಾರದ ನಿಯಮಗಳನ್ನುಚಾಚೂ ತಪ್ಪದೆ ಪಾಲಿಸಬೇಕು ಎಂದು ಡಾ| ಮಹೇಂದ್ರಪ್ಪಸೂಚನೆ ನೀಡಿದರು.ಕೊರೊನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿದ್ದು,ಸಾರ್ವಜನಿಕರು ಭಯಭೀತರಾಗದೆ ಮುಂಜಾಗ್ರತಾಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿಮಾಡಿದರು.

ಈ ವೇಳೆ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಡಾ.ನಾಗೇಂದ್ರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಪುರಸಭಾ ಮುಖ್ಯಾ ಧಿಕಾರಿ ಡಿ.ಪುಟ್ಟರಾಜು, ಹಿರಿಯಆರೋಗ್ಯ ನಿರೀಕ್ಷಕ ಕೆ.ವಿ.ರಮೇಶ್‌, ಆರೋಗ್ಯ ನಿರೀಕ್ಷಕರಾದಎಚ್‌.ಜೆ.ಮಹೇಶ್‌, ಅಂಬರೀಶ್‌ ಇತರರಿದ್ದರು

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.