![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 26, 2021, 4:16 PM IST
ಬಳ್ಳಾರಿ: ಎಪ್ರಿಲ್27 ರಂದು (ಮಂಗಳವಾರ) ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆಗೆ ಕೋವಿಡ್ ಸೋಂಕು ಕಂಟಕ ತಂದಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುತ್ತಿದ್ದ ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆಗೆ ಏ.27 ರಂದು ಮಂಗಳವಾರ ಮತದಾನ ನಡೆಯಲಿದ್ದು, ಕ್ಷಣಗಣನೆ ಆರಂಭವಾಗಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಚುನಾವಣಾ ಸಿಬ್ಬಂದಿಗಳನ್ನು ಮತ ಯಂತ್ರದೊಂದಿಗೆ ಮತಗಟ್ಟೆಗಳಿಗೆ ನಿಯೋಜಿಸುವ ಮಸ್ಟರಿಂಗ್ ಕೆಲಸ ಸೋಮವಾರ ನಡೆಯುತ್ತಿದೆ. ನಿಯೋಜನೆಗೂ ಮುನ್ನ ಎಲ್ಲಾ ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಟೆಸ್ಟಿಂಗ್ ನಲ್ಲಿ14ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಪಾಸಿಟಿವ್ ದೃಢವಾಗಿದ್ದು, ಆತಂಕ ಮೂಡಿಸಿದೆ.
ಇದನ್ನೂ ಓದಿ:ಸಿಎಂ ಸುದ್ದಿಗೋಷ್ಠಿ ಆರಂಭವಾಗುತ್ತಿದ್ದಂತೆ ಮದ್ಯದಂಗಡಿ ಮುಂದೆ ಎಣ್ಣೆ ಪ್ರಿಯರ ಸಾಲು!
ಸಿಬ್ಬಂದಿಗೆ ಮೊದಲು ಮೂಲಕ ದೇಹ ತಾಪಮಾನ ಪರಿಶೀಲಿಸಲಾಯಿತು. ಈ ವೇಳೆ ತಾಪಮಾನ ಜಾಸ್ತಿಯಿದ್ದು, ಸ್ವಲ್ಪ ಅನುಮಾನ ಬಂದರೂ ಅಂತಹವರಿಗೆ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಈ ವೇಳೆ 14 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಇತರೆ ಅಧಿಕಾರಿಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದರಲ್ಲಿ ಕೆಲವರಿಗೆ ಮತಪೆಟ್ಟಿಗೆ ಕೊಂಡೊಯ್ಯುವಾಗ ಪಾಸಿಟಿವ್ ಬಂದಿದೆ.
ಇದನ್ನೂ ಓದಿ: ಹೆಚ್ಚುತ್ತಿರುವ ಕೋವಿಡ್: ‘ರಾಜ್ಯದಲ್ಲಿ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್’
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.