ಸೊಪ್ಪು-ತರಕಾರಿ ವ್ಯಾಪಾರಕ್ಕಷ್ಟೇ ನಿರ್ಬಂಧ!


Team Udayavani, Apr 26, 2021, 4:38 PM IST

26-5

ಹೊನ್ನಾಳಿ: ಕೊರೊನಾ ಮಾಹಾಮಾರಿ ಕಟ್ಟಿ ಹಾಕಲು ಸರ್ಕಾರದ ಆದೇಶದಂತೆ ವಾರಾಂತ್ಯ ಕರ್ಫ್ಯೂ ಭಾನುವಾರವೂ ಸಂಪೂರ್ಣ ಯಶಸ್ವಿಯಾಯಿತು. ಸರ್ಕಾರದ ಆದೇಶದಂತೆ ಎಲ್ಲಾ ವ್ಯಾಪಾರ-ವಹಿವಾಟುಗಳು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ನಡೆಯಬೇಕು, ನಂತರ ಎಲ್ಲಾ ಅಂಗಡಿಗಳು, ಬೀದಿ ಬದಿ ವ್ಯಾಪಾರ ಬಂದ್‌ ಆಗಬೇಕಿತ್ತು.

ಆದರೆ ಪಟ್ಟಣದಲ್ಲಿ ಆಗಿದ್ದೇ ಬೇರೆ. ಕಿರಾಣಿ, ಹೋಟೆಲ್‌ಗ‌ಳು, ಬಟ್ಟೆ ಅಂಗಡಿಗಳು ಸೇರಿದಂತೆ ಎಲ್ಲಾ ತರಹದ ವ್ಯಾಪಾರ ವಹಿವಾಟಿಗಳಿಗೆ ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅವಕಾಶ ಮಾಡಿ ಕೊಟ್ಟ ಅಧಿಕಾರಿಗಳು, ತರಕಾರಿ ಹಾಗೂ ಸೊಪ್ಪು ವ್ಯಾಪಾರಿಗಳಿಗೆ ಬೆಳಿಗ್ಗೆ 8:30ಕ್ಕೇ ಬೆದರಿಸಿ ವ್ಯಾಪಾರಕ್ಕೆ ಬ್ರೇಕ್‌ ಹಾಕಿದ ಪ್ರಸಂಗವೂ ನಡೆಯಿತು. ತರಕಾರಿ ಮಳಿಗೆಗಳಿಗೆ ಆಗಮಿಸಿದ ಅಧಿ ಕಾರಿಗಳು ಬೇಗ ಅಂಗಡಿಗಳನ್ನು ಮುಚ್ಚಬೇಕು ಎಂದು ತಾಕೀತು ಮಾಡಿದರು.

ಹಾಗಾಗಿ ತರಕಾರಿ ವ್ಯಾಪಾರಿಗಳು ತಮ್ಮ ಅಂಗಡಿಗಳ ತಾಡಪಾಲುಗಳನ್ನು ಇಳಿಬಿಟ್ಟರು. ಅಧಿಕಾರಿಗಳು ತೆರಳಿದ ಮೇಲೆ ಗುಟ್ಟಾಗಿ ವ್ಯಾಪಾರ ನಡೆಸಿದರು.

ಸೊಪ್ಪಿಗಾಗಿ ಮುಗಿಬಿದ್ದ ಜನ: ಪಟ್ಟಣದ ಸಂತೆ ಮೈದಾನದ ಬಳಿ ಕೇವಲ ಒಬ್ಬ ಮಹಿಳೆ ಮಾತ್ರ ವಿವಿಧ ರೀತಿಯ ಸೊಪ್ಪುಗಳನ್ನು ತಂದು ವ್ಯಾಪಾರ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಜನರು ಪಾಲಕ್‌, ಸಬ್ಬಸಿಗೆ, ಮೆಂತೆ, ಕೋತಂಬರಿ, ಎಳೆ ಹರಿವೆ ಸೊಪ್ಪನ್ನು ಕೊಂಡರು. ತಾಲೂಕು ಆಡಳಿತ, ಪೊಲೀಸ್‌ ಇಲಾಖೆ ಮತ್ತು ಪುರಸಭೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟು ಪ್ರಮುಖ ಬೀದಿಗಳು ಜನರು, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭವಾಗಿದ್ದರೂ ಪ್ರಯಾಣಿಕರಿಲ್ಲದೆ ಖಾಲಿ ಬಸ್‌ಗಳು ಸಂಚರಿಸಿದವು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.