ಸ್ಥಳೀಯ ಸಂಸ್ಥೆ ಚುನಾವಣೆ ನಿಗದಿಯಂತೆ ನಡೆಯಲಿದೆ: ಆಯೋಗ
Team Udayavani, Apr 26, 2021, 10:55 PM IST
ಬೆಂಗಳೂರು : ಮಂಗಳವಾರ ನಡೆಯುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯು ನಿಗದಿಯಂತೆ ನಡೆಯಲಿದೆ ಎಂದು ರಾಜ್ಯ ಚುನಾವಣ ಆಯೋಗ ಸ್ಪಷ್ಟಪಡಿಸಿದೆ.
ಬಳ್ಳಾರಿ ಮಹಾನಗರಪಾಲಿಕೆ, ರಾಮನಗರ, ಚನ್ನಪಟ್ಟಣ, ಬೀದರ್, ಮಡಿಕೇರಿ ಹಾಗೂ ಭದ್ರಾವತಿ ನಗರಸಭೆಗಳು, ಬೆಂಗಳೂರು ಗ್ರಾಮಾಂತರ ವಿಜಯಪರು, ಬೇಲೂರು ಪುರಸಭೆ ಹಾಗೂ ಗುಡಿಬಂಡೆ, ತೀರ್ಥಹಳ್ಳಿ, ಹಿರೆಕೇರೂರು ಹಾಗೂ ಹಳ್ಳಿಖೇಡ ಪಟ್ಟಣ ಪಂಚಾಯತ್‌ಗಳು ಸಹಿ ತ 11 ನಗರಸ್ಥಳೀಯ ಸಂಸ್ಥೆಗಳಿಗೆ ಮಂಗಳವಾರ ನಿಗದಿಯಂತೆ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತದಾನ ಮುಕ್ತಾಯಕ್ಕೆ ಒಂದು ಗಂಟೆ ಮುಂಚಿತವಾಗಿ ಕೋವಿಡ್ ಸೋಂಕಿತರಿಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ :ಬಾಗಲಕೋಟೆ: ಕಾರಾಗೃಹಕ್ಕೂ ಒಕ್ಕರಿಸಿದ ಕೋವಿಡ್; ಓರ್ವ ಸಿಬಂದಿ ಸೇರಿ 39 ಕೈದಿಗಳಿಗೆ ಸೋಂಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.