ಕೋವಿಡ್ ಸಂಕಷ್ಟ : ಉದ್ಯಮ ಕ್ಷೇತ್ರಕ್ಕೆ ಮತ್ತೆ ಗಧಾ ಪ್ರಹಾರ..!


Team Udayavani, Apr 27, 2021, 11:28 AM IST

27-2

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ, ಕೋವಿಡ್ ನಿಯಂತ್ರಣ ಮಾಡಲು ರಾಜ್ಯ ಸರ್ಕಾರ 14 ದಿನಗಳ ಕಠಿಣ ಕರ್ಫ್ಯೂ ಜಾರಿಗಿಳಿಸಿ ಆದೇಶ ಹೊರಡಿಸಿದೆ.

ಓದಿ : ಕೊರೊನಾಜನಕ ಕಥೆಗಳು: ಪುಟ್ಟ ಹೆಣ್ಣು ಮಕ್ಕಳ ತಂದೆ ಬಲಿ ಪಡೆದ ಕೋವಿಡ್ ..

ಇಂದಿನಿಂದ(ಮಂಗಳವಾರ. ಏ.27) ಜಾರಿಗೆ ಬರಲಿರುವ ಕೋವಿಡ್‌ ಕರ್ಫ್ಯೂ ಅವಧಿಯಲ್ಲಿ ಉತ್ಪಾದನಾ ಚಟುವಟಿಕೆಗಳಿಗೆ ಅನುಮತಿ ನೀಡಿದ್ದರೂ, ಕೈಗಾರಿಕೆ ನಡೆಸಲು ಅಗತ್ಯವಾದ ಕೆಲವು ಸೌಲಭ್ಯಗಳು ಇಲ್ಲದಂತಾಗಿದೆ. ಈ ನಿರ್ಧಾರವು ಉದ್ಯಮವನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಲಿದೆ’ ಎಂದು ರಾಜ್ಯದ ವಾಣಿಜ್ಯ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಈ ಕಠಿಣ ಕರ್ಫೂ ಈಗ ವಾಣಿಜ್ಯ ಕ್ಷೇತ್ರಕ್ಕೂ ಹೊಡೆತ ಕೊಟ್ಟಿದೆ ಎನ್ನುವುದರಲ್ಲಿ ಸಂಶಯ ಬೇಕಾಗಿಲ್ಲ. ರಾಜ್ಯಕ್ಕೆ ಪ್ರತಿ ದಿನ ಬರುವ ಶೇಕಡಾ 60 ರಿಂದ 70 ರಷ್ಟು ವರಮಾನ ನಷ್ಟ ಆಗಲಿಕ್ಕಿದೆ ಎಂದು ಹೇಳಲಾಗಿದೆ.

ಓದಿ : ನೀವು ಇಷ್ಟು ಮಾತ್ರ ಮಾಡಿದರೇ, ಕೋಟ್ಯಾಧಿಪತಿಯಾಗಬಹುದು..! ಏನದು..? ಮಾಹಿತಿ ಇಲ್ಲಿದೆ..!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಪೆರಿಕಲ್ ಎಮ್ ಸುಂದರ್, ಕಳೆದ ವರ್ಷದ ಕೋವಿಡ್ ಪರಿಸ್ಥಿತಿಯಿಂದಾ‍ಗಿ ದೊಡ್ಡ ಮಟ್ಟದಲ್ಲಿ ಉದ್ಯಮ ಕ್ಷೇತ್ರದ ಮೇಲೆ ಹೊಡೆತ ಬಿದ್ದಿತ್ತು. ಈ ವರ್ಷ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಂತೆ ಮತ್ತೆ ನಷ್ಟ ಉಂಟಾಗಲಿದೆ ಕೋವಿಡ್ ಕರ್ಫ್ಯೂ ಹೇರಲಾಗಿದೆ. ಶೇಕಡಾ 25 ರಷ್ಟು ಈಗಾಗಲೇ ಸಣ್ಣ ಉದ್ಯಮಿಗಳ ಮೇಲೆ ಅಪಾರ ಪ್ರಮಾಣದಲ್ಲಿ ಪರಿಣಾಮ ಬೀರಿ ಬಾಗಿಲು ಹಾಕುವಂತಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು, ಈ ಬಗ್ಗೆ ಅಭಿಪ್ರಾಯ ತಿಳಿಸಿದ ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಕೆ. ಬಿ ಅರಸಪ್ಪ, ಕಚ್ಚಾ ಸಾಮಾಗ್ರಿಗಳು ಪರ ರಾಜ್ಯಗಳಿಂದ ತರಲು ಅನಾನುಕೂಲವಾದರೇ ಉತ್ಪಾದನೆ ಕುಂಟಿತಗೊಳ್ಳುತ್ತದೆ. ಕೈಗಾರಕೆ ನಡೆಸಲು ಸಾಧ್ಯವಿಲ್ಲ. ಮತ್ತೆ ಆರ್ಥಿಕವಾಗಿ ಉದ್ಯಮ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದಿದ್ದಾರೆ.

ಓದಿ : ಮೊದಲು ಊರು ಸೇರೋಣ..! ಬೆಂಗಳೂರಿನಿಂದ ಹೊರಡುತ್ತಿದ್ದಾರೆ ಸಾವಿರಾರು ಜನ

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.