ಮಾಲ್ಡೀವ್ಸ್ ಗೆ ಭಾರತೀಯರ ನಿಷೇಧ : ಟ್ರೋಲ್ ಆಗ್ತಾ ಇದ್ದಾರೆ ಬಾಲಿವುಡ್ ತಾರೆಯರು..!
Team Udayavani, Apr 27, 2021, 12:32 PM IST
ನವದೆಹಲಿ: ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ್ವೀಪ ದೇಶವಾದ ಮಾಲ್ಡೀವ್ಸ್ ಭಾರತದ ಪ್ರವಾಸಿಗರನ್ನು ನಿಷೇಧಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಮಾಲ್ಡೀವ್ಸ್ ಪ್ರವಾಸೋದ್ಯಮ ಇಲಾಖೆ ಭಾರತೀಯರನ್ನು ಸ್ವಾಗತ ಮಾಡಬೇಡಿ ಎಂದು ತಿಳಿಸಿದೆ.
#Maldives resorts and liveboards continue welcoming tourists from all countries, including tourists traveling from #India. Hotels and guest houses in inhabited islands continue welcoming all tourists except those traveling from India.@visitmaldives
— Ministry of Tourism (@MoTmv) April 26, 2021
ಕಳೆದ ಬಾರಿ ಭಾರತದಲ್ಲಿ ಘೋಷಿಸಿದ್ದ ಲಾಕ್ ಡೌನ್ ಮುಗಿದ ಮೇಲೆ ಬಾಲಿವುಡ್ ತಾರೆಯರು ಸೇರಿದಂತೆ ಹಲವಾರು ಮಂದಿ ಮಾಲ್ಡೀವ್ಸ್ ಗೆ ತೆರಳಿ ಸಖತ್ ಎಂಜಾಯ್ ಮಾಡಿದ್ದರು. ಅಲ್ಲದೆ ಒಳ್ಳೊಳ್ಳೆ ಫೋಟೋ ಶೂಟ್ ಮಾಡಿಸಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದರು. ಇದೀಗ ಭಾರತೀಯರನ್ನು ಮಾಲ್ಡೀವ್ಸ್ ನಿಷೇಧ ಮಾಡಿದ್ದ ಬೆನ್ನಲ್ಲೇ ಬಾಲಿವುಡ್ ನಟ-ನಟಿಯರು ತುಂಬಾ ಟ್ರೋಲ್ ಆಗುತ್ತಿದ್ದಾರೆ.
ಬಾಲಿವುಡ್ ತಾರೆಯರಾದ ಜನ್ಹವಿ ಕಪೂರ್, ದಿಶಾ ಪಟಾಣಿ ಟೈಗರ್ ಶ್ರಾಫ್, ಆಲಿಯಾ ಭಟ್ ಸೇರಿದಂತೆ ಹಲವರನ್ನು ಟ್ರೋಲ್ ಮಾಡಿದ್ದಾರೆ.
#Maldives bans Indian tourists!
Bollywood celebrities: pic.twitter.com/ue51QfGnFo
— Andy (@iamandy1987) April 26, 2021
Maldives gov suspends tourists travelling from #India to #Maldives from staying at tourist facilities in inhabited islands.
Bollywood celebrities rn: pic.twitter.com/nxUBggodDq— Yamie (@yaminiikumre) April 26, 2021
Bollywood celebrities right now#Maldives pic.twitter.com/H03yBAAT2H
— Mohammad Aarif (@aareif) April 26, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.