ಕೋವಿಡ್ ಬಿಕ್ಕಟ್ಟು : ಭಾರತದ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್


Team Udayavani, Apr 27, 2021, 2:57 PM IST

Uk and US sent ventilators and oxygen concentrators to India amid of oxygen shortage crisis

ನವ ದೆಹಲಿ : ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಪರಿಣಾಮದಿಂದಾಗಿ ಸಂಕಷ್ಟದಲ್ಲಿರುವ ಭಾರತಕ್ಕೆ  ಸಹಾಯ ಹಸ್ತ ಚಾಚಲು ಹಲವು ದೇಶಗಳು ಮುಂದೆ ಬಂದಿವೆ.

ವಿಶ್ವದ ದೊಡ್ಡಣ್ಣ ಅಮೆರಿಕ ಈಗಾಗಲೇ 5ಟನ್​ ಗಳಷ್ಟು ಆಕ್ಸಿಜನ್ ಸಾಂದ್ರಕ ಮತ್ತಿತರ ವೈದ್ಯಕೀಯ ಉಪಕರಣಗಳನ್ನು ದೆಹಲಿಗೆ ಕಳಿಸಿಕೊಟ್ಟಿದೆ.

ಇಂದು(ಮಂಗಳವಾರ, ಏ. 27) ಇಂಗ್ಲೆಂಡ್ ನಿಂದ ಮೊದಲ ಹಂತವಾಗಿ  ಆಮ್ಲಜನಕ ಸಾಂದ್ರಕಗಳು ಮತ್ತು ವೆಂಟಿಲೇಟರ್​ ಗಳು ಭಾರತವನ್ನು ತಲುಪಿವೆ ಎಂದು ವರದಿಗಳು ತಿಳಿಸಿವೆ.

ಓದಿ : ಅವರು ಚುನಾವಣೆ ಮಾಡಿದ್ದರಿಂದ ನಾನು ಪ್ರಚಾರಕ್ಕೆ ಹೋದೆ: ಸಿದ್ದರಾಮಯ್ಯ

ಇನ್ನು, ಅಮೆರಿಕದಿಂದ ಇಂದು ಇನ್ನೊಂದು ಏರ್ ​ಇಂಡಿಯಾ ವಿಮಾನ ಭಾರತಕ್ಕೆ ಆಮ್ಲಜನಕ ಸಾಂದ್ರಕವನ್ನು ಬರಲಿದ್ದು, ಇಂಗ್ಲೆಂಡ್​ನಿಂದ ಮತ್ತೊಂದು ಹಂತದ ಆಕ್ಸಿಜನ್ ಮತ್ತು ವೆಂಟಿಲೇಟರ್ ​​ಗಳು ಭಾರತಕ್ಕೆ ಈ ವಾರಾಂತ್ಯದಲ್ಲಿ ಬರಲಿದೆ ಎಂಬ ಮಾಹಿತಿಯನ್ನು ಸುದ್ದಿ ಮೂಲಗಳು ತಿಳಿಸಿವೆ.

ಎರಡನೇ ಹಂತದಲ್ಲಿ 495 ಆಮ್ಲಜನಕ ಸಾಂದ್ರಕಗಳು, 120 ನಾನ್​ ಇನ್​ ವೇಸಿವ್ ವೆಂಟಿಲೇಟರ್​ ಗಳು ಮತ್ತು 20 ಮ್ಯಾನ್ಯುಯಲ್​ ವೆಂಟಿಲೇಟರ್​ಗಳು ಇಂಗ್ಲೆಂಡ್ ನಿಂದ ಭಾರತವನ್ನು ತಲುಪಲಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಗ್ಲೆಂಡ್ ನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್,  ಭಾರತ ನಮ್ಮ ಪ್ರಮುಖ ಪಾಲುದಾರ ದೇಶಗಳಲ್ಲಿ ಒಂದು.  ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್​.ಜೈಶಂಕರ್​ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಅರಿತುಕೊಂಡಿದ್ದೇವೆ. ಭಾರತಕ್ಕೆ ಸಹಾಯ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Good to see the first of our medical supplies have now arrived in India and will be deployed where they are needed most.

No one is safe until we are all safe. International collaboration is key to fighting this global threat. pic.twitter.com/IDfP492YyU

— Dominic Raab (@DominicRaab) April 26, 2021

 

ಇನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡ ಟ್ವೀಟ್ ಮಾಡಿದ್ದು, ನಮ್ಮ ದೇಶದಲ್ಲಿ ಕೊರೊನಾ ಸಂಕಷ್ಟ ಮಿತಿಮೀರಿದ್ದಾಗ ಭಾರತ ಸಹಾಯ ಹಸ್ತ ಚಾಚಿತ್ತು. ನಾವೀಗ ಭಾರತದ ನೆರವಿಗೆ ಧಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.


ಓದಿ : ಪಂಚರಾಜ್ಯ ಚುನಾವಣೆ : ಚುನಾವಣಾ ಫಲಿತಾಂಶದ ಸಂಭ್ರಮಾಚರಣೆಗೆ EC ನಿಷೇಧ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.