ಕೊರೋನಾ ಸೋಂಕು ತಡೆಗೆ ತಪ್ಪದೇ ಮಾಸ್ಕ್ ಧರಿಸಿ : ಜಯಲಕ್ಷ್ಮೀ


Team Udayavani, Apr 27, 2021, 7:42 PM IST

27-15

ಚಳ್ಳಕೆರೆ: ಎರಡನೇ ಹಂತದ ಕೊರೊನಾ ನಿಯಂತ್ರಣಕ್ಕೆ ನಗರಸಭೆ ಆಡಳಿತ ಮುಂದಾಗಿದ್ದು, ಪ್ರಾರಂಭದ ಹಂತ ದಲ್ಲೇ ಸಾರ್ವಜನಿಕರಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡುವಂತೆ ಮನವಿ ಮಾಡುತ್ತಾ ನಗರದ ನಾಲ್ಕೂ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಪ್ರತಿಯೊಬ್ಬರೂ ಜೀವ ರಕ್ಷಣೆಗಾಗಿ ಮಾಸ್ಕ್ ಉಪಯೋಗಿಸಿ ಕೊರೊನಾ ನಿಯಂತ್ರಿಸಲು ಸಹಕರಿಸುವಂತೆ ನಗರ ಸಭೆಯಿಂದ ಮನವಿ ಮಾಡಿದರು.

ಅಧ್ಯಕ್ಷೆ ಸಿ.ಬಿ.ಜಯಲಕ್ಷ್ಮೀ ಮಾತನಾಡಿ, ಜಿಲ್ಲಾಡಳಿತ ಈಗಾಗಲೇ ಕೊರೊನಾ ನಿಯಂತ್ರಣದ ಬಗ್ಗೆ ತಾಲೂಕು ಮಟ್ಟದ ಅ ಧಿಕಾರಿಗಳಿಗೆ ಸೂಚನೆ ನೀಡಿದ್ದು, ಕೊರೊನಾವನ್ನು ಶೀಘ್ರದಲ್ಲೇ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಗರಸಭೆ ಆಡಳಿತ ಇಂದು ಬೀದಿಗೆ ಇಳಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಕೊರೊನಾ ನಿಯಂತ್ರಣ ಇಂದಿನ ಆದ್ಯ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರ ಮತ್ತು ಅಧಿ ಕಾರಿಗಳ ಸಹಕಾರ ಪಡೆದು ಇನ್ನಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಪೌರಾಯುಕ್ತ ಪಿ.ಪಾಲಯ್ಯ ಮಾತನಾಡಿ, ಮಾಸ್ಕ್ ಧರಿಸದೆ ಓಡಾಡುವ ಸಾರ್ವಜನಿಕರ ವಿರುದ್ಧ ದಂಡ ವಿಧಿ ಸಲು ನಗರಸಭೆ ಮುಂದಾಗಿದ್ದು, ಈಗಾಗಲೇ 50ಕ್ಕೂ ಹೆಚ್ಚು ಜನರಿಗೆ ಮಾಸ್ಕ್ ಧರಿಸದ ಕಾರಣ ದಂಡ ವಿಧಿ ಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ನಗರಸಭೆ ಆಡಳಿತ ಎಲ್ಲಾ ರೀತಿಯ ಸಹಕಾರ ನೀಡಲು ಸಜ್ಜಾಗಿದೆ. ಈಗಾಗಲೇ ನಗರಸಭೆಗೆ ಸ್ವತ್ಛತೆ ಕುರಿತಂತೆ ಪೌರಕಾರ್ಮಿಕರಿಗೆ ಸಾಕಷ್ಟು ಮಾರ್ಗದರ್ಶನ ಮಾಡಿದ್ದು, ಕೊರೊನಾ ನಿಯಂತ್ರಣವಾಗುವ ತನಕ ನಗರಸಭೆ ಸ್ವತ್ಛತಾ ಕಾರ್ಯವನ್ನು ಸಮಾರೋಪಾದಿಯಲ್ಲಿ ಕೈಗೊಳ್ಳಲಿದೆ ಎಂದರು.

ಉಪಾಧ್ಯಕ್ಷೆ ಜೈತುಂಬಿ, ನಗರಸಭಾ ಸದಸ್ಯರಾದ ಕೆ.ವೀರಭದ್ರಪ್ಪ, ಸಿ.ಶ್ರೀನಿವಾಸ್‌, ಎಂ.ಜೆ. ರಾಘವೇಂದ್ರ, ಚಳ್ಳಕೆರೆಯಪ್ಪ, ಪೌರಾಯುಕ್ತ ಪಾಲಯ್ಯ, ವ್ಯವಸ್ಥಾಪಕ ಲಿಂಗರಾಜು, ಕಂದಾಯಾಧಿ  ಕಾರಿ ವಿ.ಈರಮ್ಮ, ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ ದಾದಾಪೀರ್‌, ಗಣೇಶ್‌, ಕೃಷ್ಣಮೂರ್ತಿ, ರಮೇಶ್‌, ಬೋರಣ್ಣ ಮುಂತಾದವರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಖಾಸಗಿ ಬಸ್‌ ನಿಲ್ದಾಣ, ನೆಹರೂ ವೃತ್ತ, ಅಂಬೇಡ್ಕರ್‌ ವೃತ್ತ ಮುಂತಾದ ಕಡೆಗಳಲ್ಲಿ ಮಾಸ್ಕ್ ಜಾಗೃತಿ ಮೂಡಿಸಿದರಲ್ಲದೆ, ಸಾರ್ವಜನಿಕರಿಗೂ ಸಹ ಉಚಿತ ಮಾಸ್ಕ್ ನೀಡಿ ಕೊರೊನಾ ಓಡಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.