ಕೋವಿಡ್ ನಿರ್ವಹಣೆಗೆ ಎನ್. ಮಂಜುನಾಥ್ ಪ್ರಸಾದ್ ನಿಯೋಜಿಸಿ ಸರ್ಕಾರದ ಆದೇಶ
Team Udayavani, Apr 27, 2021, 10:25 PM IST
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಪರಿಸ್ಥಿತಿ ಕೈಮೀರಿರುವ ಹಿನ್ನೆೆಲೆಯಲ್ಲಿ ಪಾಲಿಕೆಯ ನಿಕಟಪೂರ್ವ ಆಯುಕ್ತ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರನ್ನು ಕೋವಿಡ್ ನಿರ್ವಹಣೆಯಲ್ಲಿ ಬಿಬಿಎಂಪಿ ಆಯುಕ್ತ ಗೌರವ್ಗುಪ್ತ ಅವರಿಗೆ ನೆರವು ನೀಡಲು ನಿಯೋಜಿಸಿ ಸರ್ಕಾರ ಆದೇಶ ಮಾಡಿದೆ.
ಎನ್. ಮಂಜುನಾಥ್ ಪ್ರಸಾದ್ ಅವರು ಹಾಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕರ್ತವ್ಯದ ಜೊತೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸಂಬಂಧಿತ ಕರ್ತವ್ಯಗಳ ನಿರ್ವಹಣೆಗೆ ನಿಯೋಜಿಸಲಾಗಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖ ಮಾಡಿದೆ.
ನಗರದಲ್ಲಿ ಈ ಹಿಂದೆ ಕೊರೊನಾ ಮೊದಲ ಅಲೆ ನಿಭಾಯಿಸುವಲ್ಲಿ ಪಾಲಿಕೆ ವಿಫಲವಾದ ಸಂದರ್ಭದಲ್ಲೂ ಸಹ ಪಾಲಿಕೆಯ ಆಯುಕ್ತರನ್ನಾಗಿ ಮಂಜುನಾಥ್ ಪ್ರಸಾದ್ ಅವರನ್ನು ನಿಯೋಜಿಸಲಾಗಿತ್ತು. ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗುವಂತೆ ಮಾಡುವಲ್ಲಿ ಮಂಜುನಾಥ್ ಪ್ರಸಾದ್ ಅವರು ಯಶಸ್ವಿ ಆಗಿದ್ದರು.
ಇದನ್ನೂ ಓದಿ :ಸೋಂಕು ಪರೀಕ್ಷಾ ವರದಿ 24 ಗಂಟೆಯ ಒಳಗೆ ಕೊಡಬೇಕು : ಗೌರವ್ಗುಪ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್ಗೆ ನಿರೀಕ್ಷಣಾ ಜಾಮೀನು ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.