ಪ್ರಾಣವಾಯು ಖರೀದಿಗೆ ನೆರವು ನೀಡಿ ಮಾದರಿಯಾದ ಆಸ್ಟ್ರೇಲಿಯದ ಮಾಜಿ ವೇಗಿ ಬ್ರೆಟ್‌ಲೀ
Team Udayavani, Apr 27, 2021, 11:30 PM IST
ಹೊಸದಿಲ್ಲಿ : ಆಸ್ಟ್ರೇಲಿಯ ತಂಡದ ಮಾಜಿ ವೇಗಿ ಬ್ರೆಟ್‌ಲೀ ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ದೊಡ್ಡ ಮೊತ್ತದ ಆರ್ಥಿಕ ಬೆಂಬಲ ನೀಡುವ ಮೂಲಕ ಮಾದರಿಯಾಗಿದ್ದಾರೆ. ಅವರು “ಪಿಎಂ ಕೇರ್ ನಿಧಿ’ಗೆ 1 ಬಿಟ್ ಕಾಯಿನ್(40 ಲಕ್ಷ ಮೌಲ್ಯ) ದೇಣಿಗೆ ನೀಡಿದ್ದಾರೆ.
“ಪ್ರಾಣವಾಯು ಕೊರತೆ ಎದುರಿಸುತ್ತಿರುವ ಭಾರತದ ಆಸ್ಪತ್ರೆಗಳಿಗೆ ಆಮ್ಲಜನಕದ ಸಿಲಿಂಡರ್‌ಗಳನ್ನು ಖರೀದಿಸಲು ಈ ದೇಣಿಗೆಯನ್ನು ನೀಡುತ್ತಿದ್ದೇನೆ. ಭಾರತ ನನಗೆ ಎರಡನೇ ತವರು ಮನೆ ಇದ್ದಂತೆ ನನ್ನ ದೇಶವನ್ನು ಮಾತ್ರವಲ್ಲದೆ ಭಾರತ ದೇಶದ ಕ್ರಿಕೆಟ್ ಲೀಗ್‌ನಲ್ಲಿಯೂ ಪಾಲ್ಗೊಳ್ಳುವ ಮೂಲಕ ಭಾರತ ದೇಶವನ್ನು ಪ್ರತಿನಿಧಿಸಿದ್ದೇನೆ. ಇದೀಗ ಈ ದೇಶದ ಜನರು ಸಂಕಷ್ಟದಲ್ಲಿದ್ದು, ಇವರಿಗೆ ನೆರವಾಗುವುದು ನನ್ನ ಕರ್ತವ್ಯ. ಭಾರತ ಈ ಸಂಕಷ್ಟದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ. ಇದಕ್ಕಾಗಿ ಜನರು ದಯವಿಟ್ಟು ಮನೆಯಲ್ಲೇ ಉಳಿಯಿರಿ, ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಧರಿಸಿ , ಸಂಕಟದಲ್ಲಿದ್ದವರಿಗೆ ನೆರವಾಗಿ ಎಂದು ಬ್ರೆಟ್‌ಲೀ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ :ಕಳವು ಮಾಡಿ ಸಿಕ್ಕಿಬಿದ್ದ ಪಾಕಿಸ್ತಾನದ ಇಬ್ಬರು ರಾಜತಾಂತ್ರಿಕ ಅಧಿಕಾರಿಗಳು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.