![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 28, 2021, 7:05 AM IST
ಬೆಂಗಳೂರು : ರಾಜ್ಯದ ಆದ್ಯತೆಯ ಪಡಿತರ ಚೀಟಿ ಫಲಾನುಭವಿಗಳಿಗೆ 10 ಕೆ.ಜಿ. ಉಚಿತ ಆಹಾರ ಧಾನ್ಯ ಸಿಗಲಿದೆ.
ಮೇ, ಜೂನ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಅಂತ್ಯೋದಯ ಮತ್ತು ಆದ್ಯತೆಯ ಪಡಿತರ ಚೀಟಿಯ ಫಲಾನುಭವಿಗಳಿಗೆ 5 ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ.
ಇದರ ಜತೆಗೆ ಕೇಂದ್ರದಿಂದಲೂ 5 ಕೆ.ಜಿ. ಆಹಾರ ಧಾನ್ಯ ಸಿಗಲಿದೆ. ಹೀಗಾಗಿ ರಾಜ್ಯದ ಫಲಾನುಭವಿಗಳಿಗೆ ಒಟ್ಟು 10 ಕೆ.ಜಿ. ಸಿಗಲಿದೆ.
2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2.62 ಲಕ್ಷ ಮೆ. ಟನ್ ಭತ್ತ, 4.52 ಲಕ್ಷ ಮೆ. ಟನ್ ರಾಗಿ ಮತ್ತು 72,238 ಮೆ. ಟನ್ ಜೋಳವನ್ನು ರಾಜ್ಯದ ರೈತರಿಂದ ಖರೀದಿಸಲಾಗಿದೆ. ಈ ಆಹಾರ ಧಾನ್ಯಗಳನ್ನು ರಾಜ್ಯದಲ್ಲಿಯೇ ಉಪಯೋಗಿಸಿಕೊಳ್ಳಲಾಗುತ್ತಿದ್ದು, 14 ಜಿಲ್ಲೆಗಳಲ್ಲಿ 5 ಕೆ.ಜಿ. ಅಕ್ಕಿಯ ಬದಲು 3 ಕೆ.ಜಿ. ರಾಗಿ ಮತ್ತು 2 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.