ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಗೆ ಬಲಿ
Team Udayavani, Apr 28, 2021, 9:45 AM IST
ಬೆಂಗಳೂರು : ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.
ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ ಅವರ ಆರೋಗ್ಯ ಕಳೆದ ಕೆಲವು ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರಾಮು ಕಣಗಾಲ್ ನಿಧನರಾಗಿದ್ದಾರೆ.
ರಾಮು ಕಣಗಾಲ್ ತಮ್ಮ ವಿದ್ಯಾಭ್ಯಾಸವನ್ನು ಚೆನ್ನೈ ಮುಗಿಸಿದ್ದು, ನಂತರ ಬೆಂಗಳೂರಿನಲ್ಲಿ ಕಣಗಾಲ್ ನೃತ್ಯಾಲಯ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು. ಈ ಹಿಂದೆ ರಾಮು ಅವರು, ಪುಟ್ಟಣ್ಣ ಹೆಸರಿನಲ್ಲಿ ನೀಡುವ ಪ್ರಶಸ್ತಿ ನೀಡುವ ಸಮಾರಂಭಕ್ಕೆ ಸೌಜನ್ಯಕ್ಕೂ ನಮ್ಮ ಕುಟುಂಬಕ್ಕೆ ಆಹ್ವಾನ ನೀಡಲ್ಲ ಎಂದು ಚಿತ್ರರಂಗದ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.