ಅಲ್ಲು ಅರ್ಜುನ್ ಗೆ ಕೋವಿಡ್ ಪಾಸಿಟಿವ್ : ನನ್ನ ಬಗ್ಗೆ ಚಿಂತಿಸಬೇಡಿ ಎಂದ ನಟ..!

Team Udayavani, Apr 28, 2021, 11:56 AM IST

್ಗದ್ಅಸಾ್

ಹೈದರಾಬಾದ್ : ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ನಟನೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಲ್ಲು ಅರ್ಜುನ್, ನಾನು ನನ್ನ ಮನೆಯಲ್ಲೇ ಐಸೋಲೇಷನ್ ಆಗಿದ್ದೇನೆ. ಅಲ್ಲದೆ ನಾನು ಚೆನ್ನಾಗಿದ್ದೇನೆ. ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತಿದ್ದೇನೆ. ನನ್ನ ಬಗ್ಗೆ ಹೆಚ್ಚು ಚಿಂತಿಸಬೇಡಿ ಎಂದು ಅಭಿಮಾನಿಗಳಲ್ಲಿ ನಟ ಕೇಳಿಕೊಂಡಿದ್ದಾರೆ.

View this post on Instagram

A post shared by Allu Arjun (@alluarjunonline)

ಸದ್ಯ ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಚಿತ್ರವು ಇದೇ ಆಗಸ್ಟ್ 13 ಕ್ಕೆ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೋಡಿಯಾಗಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಿದ್ದಾರೆ.

View this post on Instagram

A post shared by Allu Arjun (@alluarjunonline)

ಟಾಪ್ ನ್ಯೂಸ್

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.