ಪಿಪಿಇ ಕಿಟ್ ಧರಿಸಿ ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಿದ ಆ್ಯಂಬುಲೆನ್ಸ್ ಚಾಲಕ
Ambulance Driver wearing a PPE kit dancing at a wedding in Haldwani
Team Udayavani, Apr 28, 2021, 1:00 PM IST
ಆ್ಯಂಬುಲೆನ್ಸ್ನಿಂದ ಕೆಳಗಿಳಿದು ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಿದ ಆ್ಯಂಬುಲೆನ್ಸ್ ಚಾಲಕ ಮದುವೆ ಮೆರವಣಿಗೆ ಹೋಗುತ್ತಿದ್ದುದ್ದನ್ನು ಕಂಡು ಆ್ಯಂಬುಲೆನ್ಸ್ ಚಾಲಕ ಆ್ಯಂಬುಲೆನ್ಸ್ನಿಂದ ಕೆಳಗಿಳಿದು, ಮೆರವಣಿಗೆಯ ಹಾಡಿಗೆ ನೃತ್ಯ ಮಾಡಿರುವ ಘಟನೆ ಉತ್ತರಾಖಂಡದ ವಾಚ್ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿ ನಡೆದಿದೆ. ಆಂಬುಲೆನ್ಸ್ ಚಾಲಕ ಮಹೇಶ್ ಪಿಪಿಇ ಕಿಟ್ ಧರಿಸಿಕೊಂಡೇ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ