ಆನ್‌ಲೈನ್ ತರಗತಿ ಆರಂಭ
Team Udayavani, Apr 28, 2021, 2:49 PM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಪದವಿಯ ವಿವಿಧ ಸೆಮಿಸ್ಟರ್ ತರಗತಿಗಳನ್ನು ಆನ್‌ಲೈನ್ ಏ.28ರಿಂದ ಹಾಗೂ ಸ್ನಾತಕೋತ್ತರ ಪದವಿಕೋರ್ಸ್‌ಗಳ ವಿವಿಧ ಸೆಮಿಸ್ಟರ್ ತರಗತಿಗಳನ್ನು ಆನ್‌ಲೈನ್ ಮೂಲಕ ಮೇ 5ರಿಂದ ಆರಂಭಿಸಲಿದೆ. ಬೆಂ.ವಿವಿ ವ್ಯಾಪ್ತಿಯ ಎಲ್ಲ ಸಂಯೋಜಿತ ಕಾಲೇಜುಗಳು ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್ ನ ವಿವಿಧ ಸೆಮಿಸ್ಟರ್ ತರಗತಿಗಳನ್ನು ಆನ್‌ಲೈನ್‌ನಲ್ಲಿಯೇ ಆರಂಭಿಸಬೇಕು.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳನ್ನುನಡೆಸಲು ಸಾಧ್ಯವಿಲ್ಲ. ಬಿಎ,ಬಿ.ಎಸ್ಸಿ, ಬಿ.ಕಾಂ, ಬಿಬಿಎ, ಬಿಸಿಎ, ಬಿಎಚ್‌ಎಂ, ಬಿವಿಎ ಮೊದಲಾದ ಸ್ನಾತಕಕೋರ್ಸ್‌ಗಳ 2, 4, 6 ಮತ್ತು 8ನೇ ಸೆಮಿಸ್ಟರ್‌ವಿದ್ಯಾರ್ಥಿಗಳಿಗೆ ಏ.28ರಿಂದಲೇ ಆನ್‌ಲೈನ್ ಮೂಲಕ ತರಗತಿಗಳ ಆರಂಭವಾಗಲಿದೆ.
ಈ ಸಂಬಂಧ ಶೀಘ್ರದಲ್ಲೇ ಶೈಕ್ಷಣಿಕ ಕ್ಯಾಲೇಂಡರ್ ಬಿಡುಗಡೆ ಮಾಡಲಾಗುತ್ತದೆ . ಹಾಗೆಯೇ ಕಲಾ, ವಿಜ್ಞಾನ, ವಾಣಿ ಜ್ಯಶಾಸ್ತ್ರಮತ್ತು ಶಿಕ್ಷಣ ನಿಖಾಯಗಳ ಸ್ನಾತಕೋತ್ತರ ಕೋರ್ಸ್‌ನ4ನೇ ಸೆಮಿಸ್ಟರ್ ತರಗತಿಗಳನ್ನು ಮೇ 5ರಿಂದ ಆನ್‌ಲೈನ್ ಆರಂಭಿಸ ಬೇಕು. ಸ್ನಾತಕೋತ್ತರ ಕೋರ್ಸ್‌ನ 2ನೇ ಸೆಮಿಸ್ಟರ್ ತರಗತಿ ಆರಂಭದ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಬೆಂ.ವಿವಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.