ಸುಳ್ಳುಪುರಾವೆ: ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು

Team Udayavani, Apr 28, 2021, 3:16 PM IST

Case against hospital

ದೊಡ್ಡಬಳ್ಳಾಪುರ: ನಗರದ ಹೊರವಲಯದ ಕೊಡಿಗೆ ಹಳ್ಳಿಯಲ್ಲಿನ ಆತ್ರೇಯಾ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರಕ್ಕೆಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಹಾಗೂ ಶಾಸಕಟಿ. ವೆಂಕಟರಮಣಯ್ಯ ಭೇಟಿ ನೀಡಿ,ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ತಾಲೂಕಿನಲ್ಲಿಪ್ರತಿದಿನವೂ ಕೋವಿಡ್‌ ಸೋಂಕಿತರ ಸಂಖ್ಯೆಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ತಾಲೂಕಿನ ಇತ್ತೂರು ಮಾಡೇಶ್ವರ ಸಮೀಪದಲ್ಲಿನ ವಸತಿ ಶಾಲೆಗಳಲ್ಲಿ ಕೊವಿಡ್‌ ಸೋಂಕಿತರ ಆರೈಕೆ ಕೇಂದ್ರವನ್ನುಆರಂಭಿಸಲಾಗಿದೆ.

ಹೋಂ ಕ್ವಾರೆಂಟೈನ್‌ನಲ್ಲಿಇರಲು ಅವಕಾಶ ಇಲ್ಲದವರಿಗೆ ಈ ಕೇಂದ್ರಗಳಲ್ಲಿಅಗತ್ಯ ಔಷಧಿಯೊಂದಿಗೆ ಚಿಕಿತ್ಸೆನೀಡಲಾಗುವುದು.ಆತ್ರೇಯ ಆಯುರ್ವೇದ ಆಸ್ಪತ್ರೆಯಲ್ಲಿ 100 ಹಾಸಿಗೆಳನ್ನುಸಿದ್ದಪಡಿಸಲಾಗುತ್ತಿದ್ದು, ಇಲ್ಲಿ ದಾಖಲಾಗುವರೋಗಿಗಳಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆಕಲ್ಪಿಸಲಾಗುವುದು ಎಂದರು.

ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು :ಆತ್ರೇಯಾ ಆಯುರ್ವೇದ ವೈದ್ಯಕೀಯಮಹಾವಿದ್ಯಾಲಯ, ಆಸ್ಪತ್ರೆ ಹಾಗೂಸಂಶೋಧನಾ ಕೇಂದ್ರವು ನೂರು ಹಾಸಿಗೆಗಳುಳ್ಳ ಆಸ್ಪತ್ರೆಯೆಂದು ಸುಳ್ಳು ಪುರಾವೆ ನೀಡಿದ ಹಿನ್ನೆಲೆವಿಪತ್ತು ನಿರ್ವಹಣಾ ಕಾಯ್ದೆ 2005ರಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಅವರು ಭೇಟಿನೀಡಿ, ಪರಿಶೀಲಿಸಿದ ಸಂದರ್ಭದಲ್ಲಿ ಒಂದುಹಾಸಿಗೆಯ ವ್ಯವಸ್ಥೆಯೂ ಕಾಣದ ಹಿನ್ನೆಲೆ,ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಪ್ರಕರಣ ದಾಖಲಿಸಲು ಆದೇಶಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುಳಾದೇವಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ನರೇಂದ್ರ ಬಾಬು ಇತರರಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.