ಬೀದಿ ಬದಿ ವ್ಯಾಪಾರಿಗಳ ಬದುಕು ದುಸ್ತರ

Team Udayavani, Apr 28, 2021, 3:22 PM IST

The life of street side traders is insurmountable

ದೇವನಹಳ್ಳಿ: ದಿನನಿತ್ಯ ಜೀವನೋಪಾಯಕ್ಕಾಗಿ ಬೀದಿಬದಿಯಲ್ಲಿ ವಿವಿಧ ಹಣ್ಣು, ತರಕಾರಿ, ಹೋಟೆಲ್‌, ಚಿಲ್ಲರೆಅಂಗಡಿ, ಪಾನ್‌ಬೀಡ ಸೇರಿದಂತೆ ಇತರೆ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಕೊರೊನಾ ಎರಡನೇಅಲೆಯಿಂದಾಗಿ ಸರ್ಕಾರದ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬೀದಿ ಬದಿ ವ್ಯಾಪಾರಿಗಳುಅಘಾತಕ್ಕೊಳಗಾಗುವಂತಾಗಿದೆ.

ಕಳೆದ ವರ್ಷ ಲಾಕ್‌ಡೌನ್‌ ಪರಿಣಾಮದ ಕಷ್ಟವನ್ನುಅನುಭವಿಸಿದ್ದವರಿಗೆ ಮತ್ತೂಂದು ಬಾರಿ ಗಾಯದ ಮೇಲೆ ಬರೆಎಳೆದಂತೆ ಆಗಿದೆ. ಹಣ್ಣು-ತರಕಾರಿ, ಇತರೆ ಅಂಗಡಿಗಳಿಗೆಮಾಡಿರುವ ಸಾಲ ತೀರಿಸಲೂ ಆಗದೆ, ಮನೆಯನ್ನು ಕಟ್ಟಲಾಗದೆ,ಮಕ್ಕಳ ಶಾಲಾ ಶುಲ್ಕ ಭರಿಸಲಾಗದವರು.

ಅನೇಕ ಕಳೆದ ವರ್ಷಅನುಭವಿಸಿದ್ದ ಸಂಕಷ್ಟದಿಂದ ಹೊರಬಂದು ಮತ್ತೇ ಚೇತರಿಕೆಯಾಗುತ್ತಿದ್ದಂತೆ ಮತ್ತೂಮ್ಮೆ ಕೊರೊನಾ ಅಘಾತ ಸೃಷ್ಟಿಯಾಗಿದೆ.ಶನಿವಾರ-ಭಾನುವಾರ ವೀಕೆಂಡ್‌ ಕರ್ಫ್ಯೂನಿಂದಾಗಿಗ್ಯಾರೆಜ್‌ ಬಾಗಿಲು ಹಾಕಿದ್ದರಿಂದ ಏನಿಲ್ಲವೆಂದರೂ 1,500ರಿಂದ2,000 ರೂ.ಗಳ ದುಡಿಮೆ ಕೈಬಿಡುವಂತೆ ಆಗಿದೆ. ಇದೀಗ14 ದಿನ ಅಂಗಡಿ-ಮುಗ್ಗಟ್ಟುಗಳನ್ನು ಬಾಗಿಲು ಹಾಕುವುದುಜೀವನ ನಡೆಸಲು ಬಹಳಷ್ಟು ಕಷ್ಟವಾಗುತ್ತದೆ. ಮನೆ ಬಾಡಿಗೆ,ವಿದ್ಯುತ್‌ ಶುಲ್ಕ, ಇತರೆ ಮನೆ ಖರ್ಚುಗಳು ಹೆಚ್ಚಾಗಿ ಸಾಲಮಾಡಿಕೊಂಡು ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿಎದುರಾಗುತ್ತದೆ ಎಂದು ಗ್ಯಾರೇಜ್‌ ಮಾಲೀಕರು ಹಾಗೂಅಂಗಡಿ ಮಾಲೀಕರು ಹೇಳುತ್ತಿದ್ದಾರೆ.

ಕೊರೊನಾ ದಿಂದಾಗಿ ನಮ್ಮಗಳ ಬದುಕು ದುಸ್ತರವಾಗುತ್ತಿದೆ.ಕಳೆದ ಬಾರಿಗಿಂತಲೂ ಈ ಬಾರಿ ಸಾಕಷ್ಟು ನೋವುಗಳನ್ನು,ಸಂಕಷ್ಟಗಳನ್ನು ಅನುಭವಿಸುವಂತೆ ಆಗಿದೆ ಎಂದು ತರಕಾರಿವ್ಯಾಪಾರಿಗಳು ಹೇಳುತ್ತಾರೆ. ಜೀವನ ನಿರ್ವಹಣೆ ಹೇಗೆಂಬುದರ ಪ್ರಶ್ನೆ ಉದ್ಭವವಾಗುತ್ತಿದೆ ಎನ್ನುತ್ತಾರೆ ಹಣ್ಣು ವ್ಯಾಪಾರಿಗಳು.

ಅಂದೇ ದುಡಿದು ಜೀವನ ನಡೆಸಬೇಕಾದವರು ಬಹಳ ಕಷ್ಟ ಅನುಭವಿಸಬೇಕಾಗುತ್ತದೆ. ಕಳೆದ ವರ್ಷದಿಂದ ಸಂಕಷ್ಟದಿಂದ ಎದುರಿಸಿಕೊಂಡು ಜೀವನಕಟ್ಟಿಕೊಳ್ಳುತ್ತಿರುವ ಶ್ರಮಿಕ ವರ್ಗಕ್ಕೆ ನುಂಗಲಾರದ ತುತ್ತಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಪ್ಯಾಕೇಜ್‌ಗಳನ್ನು ಘೋಷಣೆ ಮಾಡಬೇಕು.

ಪದ್ಮೇಶ್‌, ತರಕಾರಿ ವ್ಯಾಪಾರಿ

ಎಸ್‌.ಮಹೇಶ್‌

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.