![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 28, 2021, 4:29 PM IST
ಕಾಗವಾಡ: ರಾಜ್ಯದ ಗಡಿಗ್ರಾಮಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಬಾರದೆಂದು ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ, ಪಿಎಸ್‌ಐ ಹನುಮಂತ ಧರ್ಮಟ್ಟಿ ನೇತೃತ್ವದಲ್ಲಿ ಮಹಾರಾಷ್ಟ್ರದ ಗಡಿ ಗ್ರಾಮಗಳನ್ನು ಸಂಪರ್ಕಿಸುವ 3 ಮುಖ್ಯ ಮಾರ್ಗಗಳು ಹಾಗೂ 4 ಉಪಮಾರ್ಗಗಳಲ್ಲಿ ತೆಗ್ಗುತೋಡಿ, ಮುಳ್ಳುಕಂಟಿ ಹಾಕಿಸಿ ಸಂಚಾರ ಸ್ಥಗಿತಗೊಳಿಸಿದ್ದಾರೆ.
ಬೆಳಗಾವಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯ ಸಂಪರ್ಕಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.
ಈಗಾಗಲೇ ಕಾಗವಾಡ-ಮಿರಜ, ಕಾಗವಾಡ-ಗಣೇಶವಾಡಿ, ಮಂಗಸೂಳಿ- ಅರಗ ಮಾರ್ಗಗಳಲ್ಲಿ ಚೆಕ್‌ಪೋಸ್ಟ್ ಪ್ರಾರಂಭಿಸಿ ಸಂಚಾರಿಸುವ ಎಲ್ಲ ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಗಡಿಗ್ರಾಮಗಳಿಗೆ ಸಂಪರ್ಕಿಸುವ ಉಪ ಮಾರ್ಗಗಳಾದ ಜುಗೂಳ-ರಾಜಾಪುರ, ಮಂಗಾವತಿ- ಅಲಾಸ, ಲೋಕುರ-ನರವಾಡ, ಕಾಗವಾಡ- ನರವಾಡ, ಮಂಗಸೂಳಿ-ಶಿಂದೆವಾಡಿ ಈ ಮಾರ್ಗಗಳ ಮಧ್ಯೆ ತೆಗ್ಗು ತೋಡಿ ಮುಳ್ಳುಕಂಟಿ ಹಾಕಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

You seem to have an Ad Blocker on.
To continue reading, please turn it off or whitelist Udayavani.