ಪತಿ ಕೋವಿಡ್ ನಿಂದ ಸಾವು: ಸುದ್ದಿ ತಿಳಿದ ಪತ್ನಿ ಆತ್ಮಹತ್ಯೆ!
Team Udayavani, Apr 29, 2021, 9:43 AM IST
ಇಂದೋರ್: ಕೋವಿಡ್ 19 ಸೋಂಕಿನಿಂದ ಪತಿ ಸಾವನ್ನಪ್ಪಿದ ಸುದ್ದಿ ಕೇಳಿದ ಪತ್ನಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಬುಧವಾರ ನಡೆದಿದೆ.
ನೇಹಾ ಪವಾರ್ ಎಂಬವರೇ ನೇಣಿಗೆ ಶರಣಾದ ಮಹಿಳೆ. ಇಂದೋರ್ ನ ಬಿಜಲಾಪುರ ಎಂಬಲ್ಲಿನ ಮನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಸ್ಥಳೀಯ ಪೊಲೀಸ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.
ನೇಹಾ ಅವರು ಇಂದೋರ್ ನ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದವರು. ಅವರ ಪತಿ ಪವನ್ ಪವಾರ್ (35 ವ) ಅವರು ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೇ ಆಘಾತದಿಂದ ಆಸ್ಪತ್ರೆಯಿಂದ ಮನೆಗೆ ಬಂದ ನೇಹಾ ಮನೆಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ:ಕರ್ಪ್ಯೂ ಹಿನ್ನೆಲೆ ಗುಟ್ಕಾ ಖರೀದಿಗೆ ಸಾಮಾಜಿಕ ಅಂತರ ಮರೆತು ಮುಗಿಬಿದ್ದ ವ್ಯಾಪಾರಿಗಳು!
ಪವನ್ ಅವರು ಅರಣ್ಯ ಇಲಾಖೆಯ ಉಪ ರೇಂಜರ್ ಆಗಿ ಆಯ್ಕೆಯಾಗಿದ್ದರು. ಆದರೆ ಸೋಂಕಿನ ಸಂಖ್ಯೆ ಹೆಚ್ಚಾದ ಕಾರಣ ಅವರ ಟ್ರೈನಿಂಗ್ ಮುಂದೂಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.