ಜನತಾ ಕರ್ಫ್ಯೂ: ರೈಲ್ವೆ ಪ್ರಯಾಣಿಕರ ಪರದಾಟ

Team Udayavani, Apr 29, 2021, 12:59 PM IST

The Janata curfew effect

ಬೆಂಗಳೂರು: ನಗರದ ಕನಕಪುರ ರಸ್ತೆಯಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿಕಾರ್ಯ ನಿರ್ವಹಿಸುವ ಪಶ್ಚಿಮ ಬಂಗಾಳದದಿಲೀಪ್‌ ರೈಲ್ವೆ ಸೀಟು ಬುಕಿಂಗ್‌ ಆಗಿರುವುದು ಬುಧ‌ವಾರ. ಆದರೆ, ಅವರು ಮಂಗಳವಾರರಾತ್ರಿಯೇ ಮೆಜೆಸ್ಟಿಕ್‌ನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ!

ಇದು ಕರ್ಫ್ಯೂ ಬಿಗಿಗೊಳಿಸಿದ್ದರ ಎಫೆಕ್ಟ್.ಇದೊಂದು ಸ್ಯಾಂಪಲ್‌ ಅಷ್ಟೇ. ನಗರದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಇಂತಹ ಹತ್ತಾರು ಉದಾಹರಣೆಗಳನ್ನು ನೀವು ಕಾಣಬಹುದು. ಬುಧವಾರಬೆಳಗಾದರೆ ಬಸ್‌, ಮೆಟ್ರೋ, ಟ್ಯಾಕ್ಸಿ, ಆಟೋ ಸೇವೆಗಳು ಇರುವುದಿಲ್ಲ ಎಂಬ ಕಾರಣಕ್ಕೆ ಜನ ಹಿಂದಿನದಿನವೇ ಕ್ಯಾಂಪ್‌ಗಳು, ಗುಡಿಸಲುಗಳನ್ನು ತೊರೆದು,ಕಾಲ್ನಡಿಗೆಯಲ್ಲಿ ನಿಲ್ದಾಣಗಳನ್ನು ಬಂದು ಸೇರಿದ್ದಾರೆ.ಗಂಟೆಗಟ್ಟಲೆ ರೈಲಿಗಾಗಿ ಕಾದು, ಪ್ರಯಾಣಬೆಳೆಸಿದರು.

ಜನ ಬೆಂಗಳೂರಿನಿಂದ ನೂರಾರುಕಿ.ಮೀ. ದೂರ ದಲ್ಲಿರುವ ಊರುಗಳನ್ನುತಲುಪಲು ಅಷ್ಟು ಸಮಸ್ಯೆ ಆಗಲಿಲ್ಲ. ಆದರೆ,ನಗರದಲ್ಲಿ ಅಗತ್ಯ ಕೆಲಸ ಗಳಿಗೆ ತೆರಳಲು ಮಾತ್ರಇನ್ನಿಲ್ಲದ ಕಸರತ್ತು ಮಾಡಬೇಕಾಯಿತು.ಸ್ವಂತ ವಾಹನಗಳಿದ್ದವರು ಅನಾಯಾಸವಾಗಿಹೋಗಿ ಕೆಲಸ ಮುಗಿಸಿಕೊಂಡು ಹಿಂತಿರುಗಿದರು.

ತುರ್ತು ಸೇವೆಗಳಿದ್ದವರಿಗೂ ಬಸ್‌ಗಳ ವ್ಯವಸ್ಥೆ ಇತ್ತು.ಆದರೆ, ಊರುಗಳಿಗೆ ಹೋಗುವವರು, ಕೆಲಸ ನಿಮಿತ್ತಒಂದು ಕಡೆಯಿಂದ ಮತ್ತೂಂದು ಕಡೆಗೆ ತೆರಳುವಸ್ವಂತ ವಾಹನಗಳಿಲ್ಲದವರು ಗಂಟೆ ಗಟ್ಟಲೆ ಆಟೋ-ಟ್ಯಾಕ್ಸಿಗಳಿಗಾಗಿ ಕಾಯಬೇಕಾ ಯಿತು. ಲಭ್ಯವಿದ್ದರೂಹೆಚ್ಚು ಹಣ ತೆರಬೇಕಾಯಿತು.

ಸಮೀಪದ ರೈಲು ನಿಲ್ದಾಣಕ್ಕೆ ಹೋಗಲು ಆಟೋಅಥವಾ ಟ್ಯಾಕ್ಸಿಗಳನ್ನು ಹಿಡಿದು ಹೋಗಬಹುದು.ಟಿಕೆಟ್‌ ಮತ್ತು ಪ್ರಯಾಣಿಕರ ಗುರುತಿನಚೀಟಿಯೂಇರುತ್ತಿತ್ತು. ಆದರೆ, ಪ್ರಯಾಣಿಕರನ್ನು ಬಿಟ್ಟುವಾಪಸ್ಸಾಗುವಾಗ ಯಾವುದೇ ಅಗತ್ಯ ದಾಖಲೆಗಳುಇಲ್ಲದೆ, ಚಾಲಕರು ಪೇಚೆಗೆ ಸಿಲುಕುತ್ತಿದ್ದುದುಕಂಡುಬಂತು. ಬೆಳಗ್ಗೆಯೇ ಇಂತಹ ಘಟನೆಗಳುವರದಿಯಾದ ನಂತರದಲ್ಲಿ ಆಟೋ-ಟ್ಯಾಕ್ಸಿಗಳಸಂಚಾರ ಕೂಡ ಕಡಿಮೆಯಾಯಿತು.

ಆನ್‌ಲೈನ್‌ ಪೋರ್ಟಲ್‌ಗೆ ಆಗ್ರಹ: ಸೇವೆನೀಡಲು ಯಾವುದೇ ಸಮಸ್ಯೆ ಇಲ್ಲ. ಆದರೆ,ಪ್ರಯಾಣಿಕರು ನಿಲ್ದಾಣಕ್ಕೋ ಅಥವಾ ರೋಗಿಗಳನ್ನು ನೋಡಿಕೊಳ್ಳುವವರನ್ನು ಆಸ್ಪತ್ರೆಗೋ ಬಿಟ್ಟುಬರಲು ಹೋದರೆ, ವಾಪಸ್‌ ಬರುವಾಗಯಾವುದೇ ದಾಖಲೆಗಳು ಚಾಲಕರ ಬಳಿ ಇರುವುದಿಲ್ಲ.

ಆಗ, ಪೊಲೀಸರು ಕಿರಿಕಿರಿ ಮಾಡುತ್ತಾರೆ.ಇದು ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಹೊರಡಿಸಿರುವ ಮಾರ್ಗಸೂಚಿ ಸಮರ್ಪಕವಾಗಿಲ್ಲ ಅನಿಸುತ್ತದೆ. ಕೊನೆಪಕ್ಷ ಕಳೆದ ಬಾರಿ ಲಾಕ್‌ಡೌನ್‌ ಸಂದರ್ಭದಲ್ಲಿ ಇದ್ದಂತೆ ಆನ್‌ಲೈನ್‌ಪೋರ್ಟಲ್‌ ವ್ಯವಸ್ಥೆಯನ್ನಾದರೂ ಮಾಡಿದರೆಉತ್ತಮ ಎಂದು ರಾಜ್ಯ ಪ್ರವಾಸಿ ವಾಹನಗಳಮಾಲಿಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳಒತ್ತಾಯಿಸುತ್ತಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.