131 ಜನರಿಗೆ ಕೋವಿಡ್ ಸೋಂಕು
Team Udayavani, Apr 29, 2021, 7:15 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್‌ಗೆ ಸಂಬಂ ಧಿಸಿದಂತೆ ಬುಧವಾರದವರದಿಯಲ್ಲಿ 131 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ16,990ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲೂಕಿನಲ್ಲಿ 59, ಚಳ್ಳಕೆರೆ 18, ಹಿರಿಯೂರು11, ಹೊಳಲ್ಕೆರೆ 11, ಹೊಸದುರ್ಗ 27, ಮೊಳಕಾಲ್ಮೂರು ತಾಲೂಕಿನಲ್ಲಿ 04 ಹಾಗೂ ಹೊರಜಿಲ್ಲೆಯ 01 ಪ್ರಕರಣ ಸೇರಿದಂತೆ ಒಟ್ಟು 131 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 55 ಜನರುಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 2287 ಜನರ ಗಂಟಲು,ಮೂಗು ದ್ರವ ಮಾದರಿ ಸಂಗ್ರಹಿಸಿದ್ದು, ವರದಿಯಲ್ಲಿ 131 ಜನರಿಗೆ ಕೋವಿಡ್ ಸೋಂಕುಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 16,990 ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ ಈವರೆಗೆಒಟ್ಟಾರೆ 71 ಜನ ಮೃತಪಟ್ಟಿದ್ದು, ಎರಡನೇ ಅಲೆಯಿಂದ ಇಬ್ಬರು ಮೃತರಾಗಿದ್ದಾರೆ.
ಸೋಂಕಿತರ ಪೈಕಿ ಈಗಾಗಲೆ 15,937 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು,ಜಿಲ್ಲೆಯಲ್ಲಿ ಸದ್ಯ 982 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂ ಧಿಸಿದಂತೆಒಟ್ಟು 1,36,979 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನುಗುರುತಿಸಲಾಗಿದೆ.
ಈವರೆಗೆ 4,11,379 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,92,664ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 1016 ಜನರ ವರದಿ ಬರುವುದು ಬಾಕಿ ಇದೆ.709 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆಎಂದು ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.