ಭದ್ರಾವತಿ ನಗರಸಭೆಯೂ ‘ಕೈ’ ತೆಕ್ಕೆಗೆ: ನಿರಾಸೆ ಅನುಭವಿಸಿದ ಕಮಲ, ದಳ ಪಕ್ಷಗಳು
Team Udayavani, Apr 30, 2021, 10:15 AM IST
ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿದ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದೆ.
34 ವಾರ್ಡ್ ಗಳಲ್ಲಿ ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಪಕ್ಷೇತರ ಒಂದು ಸ್ಥಾನ ಗಳಿಸಿದೆ.
ಕಬಡ್ಡಿ ಪಂದ್ಯಾವಳಿಯಲ್ಲಿ ಜೈಶ್ರೀರಾಮ್ ಘೋಷಣೆ ವಿವಾದ ಹಿನ್ನೆಲೆ ಬಿಜೆಪಿ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿತ್ತು. ಖುದ್ದು ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಜಿಲ್ಲೆಯ ಎಲ್ಲ ನಿಗಮಮಂಡಳಿ ಸದಸ್ಯರು ವಾರಗಟ್ಟಲೇ ಬೀಡುಬಿಟ್ಟಿದ್ದರು.
ಇದನ್ನೂ ಓದಿ:ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲು’ಕೈ’ : ಬಿಜೆಪಿಗೆ 6 ಸ್ಥಾನ
ಕಳೆದ ಬಾರಿ 23 ಸ್ಥಾನ ಪಡೆದಿದ್ದ ಜೆಡಿಎಸ್ ಗೆ ಈ ಬಾರಿ ನಾಯಕತ್ವ ಕೊರತೆ ಕಾಡುತ್ತಿದೆ. ಹಾಗಾಗಿ ಕೇವಲ 11 ಸ್ಥಾನಕ್ಕೆ ದಳ ತೃಪ್ತಿಪಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.