ಗುಡಿಬಂಡೆ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ


Team Udayavani, Apr 30, 2021, 11:53 AM IST

ಗುಡಿಬಂಡೆ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ

ಗುಡಿಬಂಡೆ( ಚಿಕ್ಕಬಳ್ಳಾಪುರ): ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯಿತಿ ಚುನಾವಣೆಯ ಹೊರಬಿದ್ದಿದ್ದು ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ.

ಹನ್ನೊಂದು ವಾರ್ಡ್ ಗಳ  ಅಂತಿಮ ಫಲಿತಾಂಶ ಹೊರಬಿದಿದ್ದು ಅದರಲ್ಲಿ 6 ಕಾಂಗ್ರೆಸ್, 2 ಜೆಡಿಎಸ್ 3 ಪಕ್ಷೇತರರು ಗೆಲವನ್ನು ಸಾಧಿಸಿದ್ದಾರೆ. ಈ ಬಾರಿಯು ಸಹ ಖಾತೆ ತೆರೆಯುವಲ್ಲಿ ಬಿಜೆಪಿ ವಿಫಲವಾಗಿದೆ.

ಕರ್ಫ್ಯೂ ಜಾರಿಯಲ್ಲಿದ್ದು ಯಾರು ಸಂಭ್ರಮಾಚಾರಣೆ ಮಾಡದಂತೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಬಂದೋಬಸ್ತು ಕ್ರಮ ವಹಿಸಿದ್ದರು.

ಇದನ್ನೂ ಓದಿ:ಮಡಿಕೇರಿ ನಗರಸಭೆ ಬಿಜೆಪಿ ಪಾಲು : ಕಾಂಗ್ರೆಸ್ ಗೆ ತೀವ್ರ ಮುಖಭಂಗ

ಮತ ಎಣಿಕೆ ಕೇಂದ್ರಕ್ಕೆ ಡಿ.ವೈ.ಎಸ್.ಪಿ ಕೆ.ರವಿಶಂಕರ್ ಭೇಟಿ ನೀಡಿದರು. ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕಟ್ಟು ನಿಟ್ಟಿನ ಕ್ರಮ ವಹಿಸಿದ್ದ ವೃತ್ತ ನಿರೀಕ್ಷಕ ಲಿಂಗರಾಜು ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಟಾಪ್ ನ್ಯೂಸ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.