5000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತಿದೆ ಎಸ್ ಬಿ ಐ..! ಸಂಪೂರ್ಣ ಮಾಹಿತಿ ಇಲ್ಲಿದೆ.

Team Udayavani, Apr 30, 2021, 3:25 PM IST

Bank jobs, SBI issues notification for 5000 clerical post

ನವ ದೆಹಲಿ : ದೇಶದ ಅತ್ಯಂತ ದೊಡ್ಡ ನಾಗರಿಕ ಬ್ಯಾಂಕ್ ಎನ್ನಿಸಿಕೊಂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ( ಎಸ್ ಬಿ ಐ ) ಉದ್ಯೋಗಾಕಾಮಕ್ಷಿಳಿಗೆ ಸುವರ್ಣಾವಕಾಶ ಒದಗಿಸಿ ಕೊಡುತ್ತಿದೆ.

ಕ್ಲೆರಿಕಲ್ ಕೇಡರ್‍ನಲ್ಲಿ ಜ್ಯೂನಿಯರ್ ಅಸೋಶಿಯೆಟ್ ಸ್ಥಾನಕ್ಕಾಗಿ ಎಸ್ ಬಿ ಐ ಅರ್ಜಿ ಆಹ್ವಾನಿಸಿದ್ದು, 5000 ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮೇ 17ರ ತನಕ ಅರ್ಜಿ ಸಲ್ಲಿಸಬಹುದಾಗಿದ್ದು,  ಆಸಕ್ತರು sbi.co.in, bank.sbi/careers ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಬಹುದು.

ಓದಿ : ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಮತದಾರರಿಗೆ ಧನ್ಯವಾದ ಹೇಳಿದ ಕುಮಾರಸ್ವಾಮಿ

ಎಸ್ ಬಿ ಐ ಆಹ್ವಾನಿಸುತ್ತಿರುವ ಈ ಖಾಲಿ 500 ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಪದವಿ ಹೊಂದಿದವರು  ಅರ್ಜಿ ಸಲ್ಲಿಸಬಹುದಾಗಿದ್ದು, 20 ರಿಂದ 28ರ ವಯಸ್ಸಿನ ಒಳಗಿನವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಆರಂಭ : 27 ಏಪ್ರಿಲ್, 2021

ಅರ್ಜಿ ಸಲ್ಲಿಕೆಗೆ ಕೊನೆಯ ದಿನ : 17 ಮೇ, 2021

ಆನ್ ಲೈನ್ (Online) ಪ್ರಾಥಮಿಕ ಪರೀಕ್ಷೆ, ಆನ್ ಲೈನ್ ಮುಖ್ಯ ಪರೀಕ್ಷೆ ಮತ್ತು ಅಭ್ಯರ್ಥಿಯ ಪ್ರಾದೇಶಿಕ ಭಾಷೆಯ ಪರೀಕ್ಷೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ

ಅರ್ಜಿ ಶುಲ್ಕ:

ಜನರಲ್/ಒಬಿಸಿ (OBC)/ಇಡಬ್ಲುಎಸ್ ಕೆಟಗರಿಗೆ 750 ರೂಪಾಯಿ

ಎಸ್ ಸಿ/ಎಸ್ ಟಿ/ ಪಿಡಬ್ಲುಡಿ ಕೆಟಗರಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆಯಾದ ಅಭ್ಯರ್ಥಿಗೆ 17,900 ರೂಪಾಯಿಯಿಂದ 47,920ರ ತನಕ ವೇತನ ಇರಲಿದೆ.

ಓದಿ : ಒಬ್ಬ ಕೋವಿಡ್ ಸೋಂಕಿತ ವ್ಯಕ್ತಿಯ ಜೀವ ಉಳಿಸಿದರೂ ಅದು ಉತ್ತಮ ಕೆಲಸ : ದಿನೇಶ್ ಗುಂಡೂರಾವ್

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.