ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ : ಮಾಜಿ ಸಿಎಂ ಸಿದ್ದರಾಮಯ್ಯ


Team Udayavani, Apr 30, 2021, 5:54 PM IST

hgtyt

ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲವಿಗೆ ಕಾರಣರಾದ ಮತದಾರರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಈ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಕೋವಿಡ್‍ನಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಜನತೆಯ ಕೆಂಗಣ್ಣಿಗೆ ಗುರಿಯಾಗಿರುವುದರಿಂದ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ ಎಂದು ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚುನಾವಣೆಯಲ್ಲಿ  ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಆಶೀರ್ವಾದ ಮಾಡಿರುವ ಮತದಾರರ ನಿರೀಕ್ಷೆ ಹುಸಿಯಾಗದ ರೀತಿಯಲ್ಲಿ ಕೆಲಸ ಮಾಡಿ ಎಂದು ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಅವರು ಕಿವಿಮಾತು ಹೇಳಿದ್ದಾರೆ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.