ವಿವಾಹ ಸಂಭ್ರಮಕ್ಕೆ ಕೋವಿಡ್‌ ನಿಯಮ ತಡೆ


Team Udayavani, Apr 30, 2021, 6:43 PM IST

covid Law of Marriage

ಕೊರಟಗೆರೆ: ಕೋವಿಡ್  ಮಹಾಮಾರಿ ಹಿನ್ನೆಲೆಸರ್ಕಾರದ ಕಠಿಣ ನಿಯಮ ಜಾರಿಗೊಳಿಸಿದ್ದು,ಮದುವೆಯ ಸಂಭ್ರಮಕ್ಕೆ ಬ್ರೇಕ್‌ ಬಿದ್ದಂತಾಗಿದೆ.ಸರ್ಕಾರದ ನಿಯಮದ ಪ್ರಕಾರ ಮದುವೆಗೆ 50ಜನ ಮಾತ್ರ ಅವಕಾಶ ಕೊಟ್ಟಿದ್ದು, ವಧು,ವರ ಸೇರಿ ಇಡೀ ಕುಟುಂಬಕ್ಕೆ ಸ್ನೇಹಿತರಿಗೆ, ಬಂಧುಗಳಿಗೆಬೇಸರ ತರಿಸಿದೆ. ಕಳೆದ ವರ್ಷವೇ ಗೊತ್ತಾಗಿದ್ದ ಅದೆಷ್ಟೋಮದುವೆ ಕೊರೋನಾ ಇದೆ ಎಂಬ ಕಾರಣಕ್ಕೆಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದ್ದರು.

ಆದರೆ, ಈ ವರ್ಷವೂ ಮದುವೆ ಯೋಚನೆಯಲ್ಲಿದ್ದವರಿಗೆ ಕೊರೊನಾ ಎರಡನೇ ಅಲೆ ಮರ್ಮಾಘಾತ ನೀಡಿದೆ. ಕೊರೊನಾಮುಗಿಯಿತು ಇನ್ನೇನು ಸಮಸ್ಯೆಯಿಲ್ಲ. ಅದ್ಧೂರಿಯಾಗಿ ಮದುವೆ ಮಾಡೋಣ ಎಂದುಕೊಂಡಿದ್ದ ಕುಟುಂಬ ಏಪ್ರಿಲ್, ಮೇತಿಂಗಳಿಗೆ ಮದುವೆ ದಿನಾಂಕ ನಿಗದಿ ಮಾಡಿಕೊಂಡು ಲಗ್ನಪತ್ರಿಕೆ ಹಂಚಿವೆ.

ಅಡುಗೆ ಭಟ್ಟರಿಗೆ, ಫೋಟೊಗ್ರಾಪರ್ಸ್‌, ಕಲ್ಯಾಣ ಮಂಟಪ, ನಾದಸ್ವರ ಹೀಗೆ ಎಲ್ಲ ರೀತಿಯ ಸಿದ್ಧತೆ ಸಹ ಮಾಡಿಕೊಂಡಿದ್ದರು. ಆದರೆ, ಈಗಿನ ಸ್ಥಿತಿಯೇ ಬೇರೆಯಾಗಿದ್ದು, ಕಲ್ಯಾಣ ಮಂಟಪ ಬಿಟ್ಟು ಮನೆ ಅಥವಾ ದೇವಾಲಯದ ಮುಂದೆ ಸಿಂಪಲ್‌ ಆಗಿ ಒಲ್ಲದ ಮನಸ್ಸಿನಿಂದ ಮದುವೆಯ ಸಂಭ್ರಮದ ಕಾರ್ಯಕ್ರಮ ಸರಳವಾಗಿ ನಡೆಯುತ್ತಿವೆ. ಅದ್ಧೂರಿಯಾಗಿ ಮದುವೆ ಮಾಡಿಕೊಳ್ಳೋಣ ಎಂದುಕೊಂಡಿದ್ದಂತಹ ನವ ವಧು-ವರರು ಫ್ರೀವೆಡ್ಡಿಂಗ್‌ ಶೂಟ್‌ ಮಾಡಿಸಿತ್ತು. ಮದುವೆಗೆ ಅದ್ಧೂರಿಸೆಟ್‌ನ ತಯಾರಿಯೂ ನಡೆದಿತ್ತು. ಆದರೆ, ಈಗಅದಕ್ಕೆಲ್ಲ ದೊಡ್ಡ ಬ್ರೇಕ್‌ ಬಿದ್ದಿದ್ದು, ವಿಧಿ ಇಲ್ಲದೇಈಗ ಕಂಕಣ ಭಾಗ್ಯಕ್ಕೆ ಮುಂದಾಗಿದ್ದಾರೆ.

ಅಡುಗೆ ಭಟ್ಟರಿಗೆ ತರ ತರಹದ ಸಿಹಿ ತಿನಿಸುಗಳಿಗೆ ತಿಳಿಸಿದ್ದ ಕುಟುಂಬ ಈಗ ಇಬ್ಬರೂ ಬಂದು ತಿಂಡಿ ಮಾಡಿಕೊಟ್ಟರೆ ಸಾಕು ಎಂದು ಕರೆ ಮಾಡಿ ತಿಳಿಸುತ್ತಿದ್ದಾರೆ. ಫೋಟೊಗ್ರಾಪರ್ಸ್‌ಗಳಿಗೆ ದೊಡ್ಡಟೀವಿ ಪರದೆಗಳು ಬೇಕು ಅಂದವರು ಅವೆಲ್ಲ ಕ್ಯಾನ್ಸಲ್‌ ಮಾಡಿದ್ದಾರೆ. ಡೋಲು, ನಾದಸ್ವರ ಅವಶ್ಯವಿಲ್ಲ ಎನ್ನುತ್ತಾರೆ.

ಇನ್ನೂ ಲಗ್ನಪತ್ರಿಕೆಗಳು ಮಾತ್ರ ಈಗಾಗಲೇ ಹಂಚಿರು ವುದರಿಂದ ಏನೂ ಮಾಡಲು ಸಾಧ್ಯವಾಗುತ್ತಿಲ್ಲ. ಇತ್ತ ಮದುವೆಗೆ ಬನ್ನಿ ಎನ್ನುವ ಹಾಗಿಲ್ಲ, ಬರಬೇಡಿ ಎನ್ನವುದಕ್ಕೂ ಮನಸ್ಸಿಲ್ಲದೇ ಮದುವೆಗಳು ಸರಳವಾಗಿ ನಡೆಯುತ್ತಿವೆ. ‌ ಇದರ ನಡುವೆ ಮಂಟಪಗಳಿಗೆ ಯಾವ ಅಧಿಕಾರಿ ಬರುತ್ತಾರೋ ಎನ್ನುವ ಭಯದಲ್ಲಿ ವಿವಾಹಗಳು ನಡೆಯುತ್ತಿವೆ.ಮದುವೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಕಿದಾಗ ಸ್ನೇಹಿತರು, ಸಂಬಂಧಿಗಳುಶುಭಾಶಯ ಕೋರುತ್ತಿದ್ದಾರೆ. ಅದನ್ನು ನೋಡಿ ಸಂತೋಷ ಪಡುವ ಸ್ಥಿತಿ ನವ ವಧು ವರದ್ದಾಗಿದೆ.

ಸಿದ್ದರಾಜು. ಕೆ

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.