ಕೊರೊನಾ ಹತೋಟಿಗೆ ಮುಂಜಾಗ್ರತಾ ಕ್ರಮ: ಶ್ರೀರಾಮುಲು


Team Udayavani, Apr 30, 2021, 8:31 PM IST

30-12

ಮೊಳಕಾಲ್ಮೂರು: ರಾಜ್ಯದಲ್ಲಿ ಹೆಚ್ಚಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ವನ್ನು ಹತೋಟಿಗೆ ತರಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರವರು ಮುಂಜಾಗ್ರತಿ ಕ್ರಮಗಳನ್ನು ಕೈಗೊಂಡು ಕೊರೊನಾ ನಿಯಂತ್ರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾ ಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಡಿಯೋ ಕಾನ ರೆನ್ಸ್‌ ಕೈಗೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರು 24 ಗಂಟೆ ನಿರಂತರವಾಗಿ ಕೊರೊನಾ ನಿಯಂತ್ರಣಕ್ಕೆ ಕೆಲಸ ನಿರ್ವಹಿಸುತ್ತಿದ್ದು, ಯಾವುದೇ ರೀತಿಯ ಕೊರತೆಯಾಗದಂತೆ ಕಾರ್ಯನಿರ್ವಹಿಸುತ್ತಿದ್ದಾರೆ.

ವಿರೋಧ ಪಕ್ಷದವರು ಯಾವುದೇ ರೀತಿಯಲ್ಲಿ ಮಾತನಾಡುತ್ತಿರುವುದಕ್ಕೆ ಕಿಮ್ಮತ್ತಿಲ್ಲ, ಸರ್ಕಾರವು ಏನು ಮಾಡಬೇಕಾಗಿರುತ್ತೋ ಆ ಕೆಲಸವನ್ನು ಮಾಡುವಂತಹ ಕೆಲಸ ಮಾಡಲಾಗುತ್ತಿದೆ. ಕೊರೊನಾದಿಂದ ನರಳುವ ರೋಗಿಗಳಿಗೆ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಇನ್ನಿತರ ಎಲ್ಲಾ ಸಚಿವರು ಮುಂಜಾಗ್ರತಾ ಕ್ರಮ ಕೈಗೊಂಡು ಅಗತ್ಯ ಔಷ ಧಗಳನ್ನು ನೀಡುವಂತಹ ಕೆಲಸ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ ಕೊರೊನಾ ನಿಯಂತ್ರಣ ಮಾಡುವ ಕೆಲಸ ಮಾಡಲಾಗುತ್ತಿದೆ. ಈ ಭಾಗದಲ್ಲಿ ಜನರು ಹೆಚ್ಚಾಗಿ ರಾಗಿ ಬಳಸುವುದರಿಂದ ಬಡ ಪಡಿತರ ಕಾರ್ಡ್‌ದಾರರಿಗೆ ಅಕ್ಕಿ ಕಡಿಮೆಯಾಗಿರುವುದರ ಬದಲಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್‌ ಕತ್ತಿಯವರ ಹೇಳಿಕೆಗೆ ಆ ಸಚಿವರೇ ಕ್ಷಮೆಯಾಚಿಸಿದ್ದಾರೆಂದು ತಿಳಿಸಿದರು.

ಟಾಪ್ ನ್ಯೂಸ್

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

9

Padubidri: ಹೆಜಮಾಡಿ ಬಂದರು ಮೀನಮೇಷ ಎಣಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.