ಶಿರಸಿಗೂ ಆಕ್ಸಿಜನ್‌ ಉತ್ಪಾದನಾ ಘಟಕ

ಘಟ್ಟದ ಕೆಳಗೆ ಕಾರವಾರದಲ್ಲಿ ಘಟಕ ಸ್ಥಾಪನೆ- ಟೆಂಡರ್‌ ನಡೆದಿದೆ-ತಿಂಗಳೊಳಗೆ ಕಾರ್ಯಾರಂಭ

Team Udayavani, May 1, 2021, 6:16 PM IST

gyftyrt

 ಶಿರಸಿ: ಜಿಲ್ಲೆಯಲ್ಲಿ ಯಲ್ಲಾಪುರದಲ್ಲಿ ಮಾತ್ರ ಆಕ್ಸಿಜನ್‌ ಉತ್ಪಾದನಾ ಘಟಕವಿದ್ದು ಇದೀಗ ಶಿರಸಿಗೂ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌ ತಿಳಿಸಿದರು. ಶುಕ್ರವಾರ ಪಂಡಿತ್‌ ಸಾರ್ವಜನಿಕ ಆಸ್ಪತ್ರೆ ವ್ಯವಸ್ಥೆ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿ ಘಟ್ಟದ ಮೇಲೆ ಶಿರಸಿ ಹಾಗೂ ಘಟ್ಟದ ಕೆಳಗೆ ಕಾರವಾರದಲ್ಲಿ ಘಟಕ ಸ್ಥಾಪಿಸಲಾಗುತ್ತದೆ.

ಶಿರಸಿ ಘಟಕ 90ಲಕ್ಷ ರೂ. ವೆಚ್ಚದಲ್ಲಿ ಸ್ಥಾಪನೆಯಾಗಲಿದ್ದು ಈ ಬಗ್ಗೆ ಟೆಂಡರ್‌ ಪ್ರಕ್ರಿಯೆ ನಡೆದಿದೆ. ತಿಂಗಳೊಳಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಟ್ಯಾಂಕ್‌ಗಳ ಕೊರತೆಯಿದೆ. ಜಂಭೋ ಸಿಲೆಂಡರ್‌ ಮೇಲೆ ಜಿಲ್ಲೆಯನ್ನು ನಡೆಸುತ್ತಿದ್ದೇವೆ. ಸಿಲೆಂಡರ್‌ ಖಾಲಿ ಆದಾಗ ತುಂಬಿಸಬೇಕು ಅದೆಲ್ಲಾ ಕಷ್ಟವಾಗುತ್ತದೆ. ಪ್ರತಿ ತಾಲೂಕಿನಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕವಿದ್ದರೆ ದಿನಕ್ಕೆ 250ರೋಗಿಗಳನ್ನು ನಿಭಾಯಿಸಬಹುದು, ಆಕ್ಸಿಜನ್‌ ಕೊರತೆಯಾಗುವುದಿಲ್ಲ, ಭವಿಷ್ಯದ ದೃಷ್ಟಿಯಿಂದಲೂ ಇದು ಒಳ್ಳೆಯದು ಎಂದರು.

ಕಷ್ಟ ಕಾಲದಲ್ಲಿ ಜೀವದ ಹಂಗು ತೊರೆದು ವೈದ್ಯರು ಕೆಲಸ ಮಾಡುತ್ತಾರೆ. ಆದರೆ ಹೀಗೆ ಕೆಲಸ ಮಾಡುವಾಗ ರೋಗಿಗೆ ಆಗಿರುವ ತೊಂದರೆ ವಿಷಯವನ್ನು ವಾಸ್ತವಿಕವಾಗಿ ಅವರ ಕುಟುಂಬಕ್ಕೆ ತಿಳಿಸಬೇಕು. ಅದನ್ನು ಮುಚ್ಚಿಟ್ಟುಕೊಂಡರೆ ಆಸ್ಪತ್ರೆ, ವೈದ್ಯರ ಮೇಲೆ ಸಂಶಯಕ್ಕೆ ಕಾರಣವಾಗುತ್ತದೆ. ಯಾವುದೇ ಕಾರಣಕ್ಕೂ ಸರಕಾರಿ ಆಸ್ಪತ್ರೆ ಸಿಬ್ಬಂದಿ ಸಂಶಯ ಬರುವ ರೀತಿಯಲ್ಲಿ ನಡೆದುಕೊಳ್ಳಬಾರದು ಎಂದ ಅವರು, ಕೊರೊನಾ ವಿಷಯದಲ್ಲಿ ಭಯಪಡಬೇಕಾಗಿಲ್ಲ ಎಂದರು. ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ತಹಶೀಲ್ದಾರ್‌ ಎಂ.ಆರ್‌. ಕುಲಕರ್ಣಿ, ಟಿಎಚ್‌ಒ ಡಾ| ವಿನಾಯಕ ಕಣ್ಣಿ, ಡಾ| ಗಜಾನನ ಭಟ್ಟ ಇತರರು ಇದ್ದರು.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.