ಕರುನಾಡ ‘ಉಪಕದನ’ : ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಲ್ಲಿ ಯಾರ ಕೊರಳಿಗೆ ವಿಜಯಮಾಲೆ?

Team Udayavani, May 2, 2021, 7:46 AM IST

ಗಹಗಜಗಹಗ್ದ

ಬೆಂಗಳೂರು : ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ಚುನಾವಣೆಯ ಫಲಿತಾಂಶ ಇಂದು (ಭಾನುವಾರ ಮೇ 2) ಮಧ್ಯಾಹ್ನದ ಹೊತ್ತಿಗೆ ಹೊರ ಬೀಳುವ ಸಾಧ್ಯತೆ ಇದೆ. ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಯಾರ ಕೊರಳಿಗೆ ವಿಜಯ ಮಾಲೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಇನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಕೋವಿಡ್ ​ಗೆ ಬಲಿಯಾಗಿದ್ದರಿಂದ ಆ ಕ್ಷೇತ್ರ ಕೂಡ ತೆರವಾಗಿತ್ತು. ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ತೆಕ್ಕೆಗೆ ಸೇರಿಕೊಂಡ ಕಾರಣ ಶಾಸಕ ಸ್ಥಾನಕ್ಕೆ ಅನರ್ಹಗೊಂಡಿದ್ದರು. ಹೀಗಾಗಿ ಆ ಕ್ಷೇತ್ರ ಕೂಡ ತೆರವಾಗಿತ್ತು.

ಈ ಮೂರು ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳಿಂದ 30 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಉಪಚುನಾವಣೆಯು  ಮಾರ್ಚ್ 17ರಂದು ನಡೆದಿತ್ತು. ಈ ಮೂವತ್ತರಲ್ಲಿ ಯಾರು ಜಯಗಳಿಸಲಿದ್ದಾರೆ ಕಾದು ನೋಡಬೇಕು.

ಬೆಳಗಾವಿ ಲೋಕಸಭೆ ಕ್ಷೇತ್ರ : ಈ ಕ್ಷೇತ್ರದಲ್ಲಿ ಒಟ್ಟು 10 ಅಭ್ಯರ್ಥಿಗಳು ಸ್ಪರ್ಥಿಸಿದ್ದರು. ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿಗೆ ಇಲ್ಲಿ ಫೈಟ್ ಇದ್ದು, ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಇಂದ ಮಂಗಳಾ ಸುರೇಶ್ ಕಣಕ್ಕಿಳಿದಿದ್ದರು.

ಮಸ್ಕಿ ಉಪಚುನಾವಣೆ : ಇಲ್ಲಿ 8 ಅಭ್ಯರ್ಥಿಗಳು ಚುನಾವಣೆಯನ್ನು ಹೆದರಿಸಿದ್ದಾರೆ. ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಸನಗೌಡ ಪಾಟೀಲ ತುರ್ವಿಹಾಳ ಅವರು ಇಲ್ಲಿ ಪ್ರಧಾನ ಸ್ಪರ್ಧಾಳುಗಳು.

ಬಸವಕಲ್ಯಾಣ ಉಪಚುವಣೆ : ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 12 ಅಭ್ಯರ್ಥಿಗಳಿದ್ದಾರೆ. ಬಿಜೆಪಿಯಿಂದ ಶರಣು ಸಲಗರ ಹಾಗೂ ಕಾಂಗ್ರೆಸ್ ​ನಿಂದ ಮಾಲಾ ಬಿ ಅವರು ಸ್ಪರ್ಧಿಸಿದ್ದಾರೆ. ಜೆಡಿಎಸ್​ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.