ತಮಿಳು ನಾಡು : ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಡಿಎಂಕೆ ಮುನ್ನೆಡೆ


Team Udayavani, May 2, 2021, 9:50 AM IST

Tamil Nadu assembly polls: Early trends indicate edge for DMK

ಚೆನ್ನೈ : ತಮಿಳು ನಾಡಿನ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ ಮೊದಲ ಹಂತದಲ್ಲಿ ಡಿಎಂಕೆ ಪಕ್ಷ ಎಐಎಡಿಎಂಕೆ ಪಕ್ಷವನ್ನು ಹಿಂದಿಕ್ಕಿದೆ. ಸದ್ಯಕ್ಕೆ ಎರಡೂ ಪಕ್ಷಗಳ ಮುಖಂಡರು ತಮ್ಮ ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಒಂದೆಡೆ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ತಮ್ಮ ತವರು ಕ್ಷೇತ್ರ ಸೇಲಂ ಜಿಲ್ಲೆಯ ಎಡಪ್ಪಡಿಯಲ್ಲಿ ಮುನ್ನಡೆ ಸಾಧಿಸಿದರ, ಇನ್ನೊಂದೆಡೆ ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಇಲ್ಲಿನ ಕೊಲತೂರ್ ಕ್ಷೇತ್ರದಲ್ಲಿ ಮುಂದಿದ್ದಾರೆ.

ಓದಿ : ಭಾನುವಾರದ ನಿಮ್ಮ ರಾಶಿಫಲದಲ್ಲಿ ಏನಿದೆ : ಯಾರಿಗೆ ಶುಭ-ಯಾರಿಗೆ ಲಾಭ

ಸದ್ಯದ ಬೆಳವಣಿಗೆಯನ್ನು ಗಮನಿಸಿದರೆ, ಡಿಎಂಕೆ 128  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೇ, ಎಐಎಡಿಎಂಕೆ  92 ಕ್ಷೇತ್ರಗಳಲ್ಲಿ ಮುಂದಿದೆ. ಕುರಿಂಜಿಪಾಡಿ, ನೆಯೆವೆಲಿ, ವಿರುಧಾಚಲಂ ಕ್ಷೇತ್ರಗಳಲ್ಲಿ ಡಿಎಂಕೆ ಮುಂದಿದೆ.

ಧರಪುರಂನಲ್ಲಿ ಬಿಜೆಪಿಯ ರಾಜ್ಯ ಘಟಕದ ಮುಖ್ಯಸ್ಥ ಎಲ್ ಮುರುಗನ್ ಮತ್ತು ಎಐಎಡಿಎಂಕೆ ಮುಖಂಡರು ಮತ್ತು ರಾಜ್ಯ ಸಚಿವರಾದ ಕೆ ಸಿ ವೀರಮಣಿ ಮತ್ತು ಬೆಂಜಮಿನ್ ಇಲ್ಲಿ ಜೋಲಾರ್‌ ಪೆಟ್ ಮತ್ತು ಮಧುರಾವೊಯಲ್ ಕ್ಷೇತ್ರದಲ್ಲಿ ಮುನ್ನೆಡೆ ಕಾಯ್ದುಕೊಳ್ಳುತ್ತಿರುವುದು ಕಂಡು ಬರುತ್ತಿದೆ.

ಓದಿ : ಪಶ್ಚಿಮಬಂಗಾಳದಲ್ಲಿ ಟಿಎಂಸಿ, BJP ತೀವ್ರ ಸ್ಪರ್ಧೆ, ಎಡಪಕ್ಷ, ಕಾಂಗ್ರೆಸ್ ಮೈತ್ರಿಗೆ ಮುಖಭಂಗ!

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5-uv-fusion

UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.