ಕಾನೂನು ಸೇವಾ ಪ್ರಾಧಿಕಾರದ ಸಹಾಯಹಸ್ತ

Team Udayavani, May 2, 2021, 3:48 PM IST

Legal Services Authority Assistant

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌-19 ಎರಡನೇಅಲೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಅದರನಿಯಂತ್ರಣ ಮತ್ತು ಸಮರ್ಪಕ ನಿರ್ವ ಹಣೆಯಲ್ಲಿಆಡಳಿತ ವ್ಯವಸ್ಥೆಗೆ ಅಗತ್ಯ ನೆರವು ಹಾಗೂಮಾರ್ಗದರ್ಶನ ನೀಡಲು ಕರ್ನಾಟಕ ರಾಜ್ಯಕಾನೂನು ಸೇವಾ ಪ್ರಾಧಿಕಾರ ಮುಂದಾಗಿದೆ.ಪ್ರಮುಖವಾಗಿ ಸ್ಥಳೀಯ ಮಟ್ಟದಲ್ಲಿಕೊರೊನಾ ಸೋಂಕಿತರು, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ಒದಗಿಸಲು ಹಾಗೂಕೋವಿಡ್‌-19 ಗೆ ಸಂಬಂಧಿಸಿದ ವಿಚಾರಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಮತ್ತುಸಹಕಾರ ನೀಡಲು ರಾಜ್ಯದ ಎಲ್ಲಾ ಜಿಲ್ಲಾಕಾನೂನು ಸೇವಾ ಪ್ರಾಧಿಕಾರಗಳಿಗೆ ರಾಜ್ಯಕಾನೂನು ಸೇವಾ ಪ್ರಾಧಿಕಾರದ ರಾಜ್ಯ ಮಟ್ಟದಮೇಲ್ವಿಚಾರಣಾ ಸಮಿತಿ ನಿರ್ದೇಶನ ನೀಡಿದೆ.

ಈ ವಿಚಾರವಾಗಿ ಏಪ್ರಿಲ್‌ ಕೊನೇ ವಾರದಲ್ಲಿಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಅಧ್ಯಕ್ಷರು ಹಾಗೂ ಸದಸ್ಯಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ರಾಜ್ಯಮಟ್ಟದ ಮೇಲ್ವಿಚಾರಣಾ ಸಮಿತಿ ನಿರ್ದಿಷ್ಟನಿರ್ದೇಶನಗಳನ್ನು ನೀಡಿ ತಕ್ಷಣ ಕಾರ್ಯೋನ್ಮುಖರಾಗುವಂತೆ ಸೂಚಿಸಿತ್ತು, ಅದರಂತೆಬಹುತೇಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ಈಗಾಗಲೇ ಕಾರ್ಯಪ್ರವೃತ್ತ ವಾಗಿವೆ.

ಏನೇನು ಮಾಡಬೇಕು: ಕೋವಿಡ್‌-19ವಿರುದ್ಧದ ಹೋರಾಟದ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸಬೇಕು. ಲಸಿಕಾ ಅಭಿಯಾನಕ್ಕೆಸಹಾಯ ಮಾಡಬೇಕು. ರಾಷ್ಟ್ರೀಯ ಕಾನೂನುಸೇವಾ ಪ್ರಾಧಿಕಾರದ ನಿರ್ದೇಶನದಂತೆಕೋವಿಡ್‌-19 ಸಾಂಕ್ರಾಮಿಕದ ಸಂತ್ರಸ್ತರುಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವುನೀಡಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕು.ಕಾನೂನು ನೆರವು ಹೆಲ್ಪ್ ಲೈನ್‌ ಹಾಗೂ ಜೈಲುಕ್ಲಿನಿಕ್‌ಗಳ ಸಮರ್ಪಕ ಕಾರ್ಯನಿರ್ವಹಣೆಯನ್ನುಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳುಖಾತರಿಪಡಿಸಬೇಕು.

ಮೇಲ್ವಿಚಾರಣಾ ಸಮಿತಿ:ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ-1987ರಪ್ರಕಾರ ವಿಕೋಪಗಳ ಸಂತ್ರಸ್ತರು ಉಚಿತಕಾನೂನು ಸೇವೆ ಸೇರಿ ಇತರ ನೆರವುಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಕೋವಿಡ್‌-19 ಸಾಂಕ್ರಾಮಿಕ ಸಹ ಒಂದು ವಿಕೋಪ ಆಗಿದೆ.ಕೋವಿಡ್‌-19ಗೆ ಸಂಬಂಧಿಸಿದ ವಿಚಾರಗಳಮೇಲ್ವಿಚಾರಣೆಗೆಂದು ರಾಜ್ಯ ಕಾನೂನು ಸೇವಾಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರಾದನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರುಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ,ಎನ್‌.ವೇಣುಗೋಪಾಲಗೌಡ ಅವರ ನೇತೃತ್ವದಲ್ಲಿರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿರಚಿಸಿದ್ದರು. ನಿವೃತ್ತ ಐಎಎಸ್‌ ಅಧಿಕಾರಿ ವಿ.ಪಿ.ಬಳಿಗಾರ್‌, ನಿವೃತ್ತ ಐಪಿಎಸ್‌ ಅಧಿಕಾರಿ ಎಸ್‌.ಟಿ.ರಮೇಶ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ರಫೀಕ್‌ ಅಹಮದ್‌

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.