ಸುರಕ್ಷತಾ ಕವಚ ಕಡ್ಡಾಯ ಧರಿಸಿ
Team Udayavani, May 2, 2021, 5:37 PM IST
ದೇವನಹಳ್ಳಿ: ಪೌರ ಕಾರ್ಮಿಕರು ಕೋವಿಡ್ ತಡೆಗೆ ಸುರಕ್ಷತಾ ಕವಚಗಳ ನ್ನುಕಡ್ಡಾಯವಾಗಿ ಧರಿಸಬೇಕು ಎಂದು ಪುರಸಭಾ ಉಪಾಧ್ಯಕ್ಷೆ ಪುಷ್ಪಲತಾ ತಿಳಿಸಿದರು.ಪುರಸಭಾ ಕಾರ್ಯಾಲಯದಆವರಣದಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಪೌರ ಕಾರ್ಮಿಕರಿಗೆ ಕೊರೊನಾ ಸುರಕ್ಷತಾ ಕವಚಗಳನ್ನುವಿತರಿಸಿ ಮಾತನಾಡಿದರು.
ಪಟ್ಟಣದಎಲ್ಲಾ ವಾರ್ಡ್ ಗಳನ್ನು ಪ್ರತಿದಿನ ಬೆಳಿಗ್ಗೆ ಸ್ವತ್ಛತಾ ಕಾರ್ಯಮಾಡಿ ಪಟ್ಟಣವನ್ನುಸ್ವತ್ಛವಾಗಿ ಇಡಲು ಶ್ರಮಿ ಸುತ್ತಿದ್ದಾರೆ.ಕಾರ್ಮಿಕರ ದಿನಾಚರಣೆ ಪ್ರತಿ ಕಾರ್ಮಿಕರನ್ನು ಗುರುತಿಸುವ ದಿನವಾಗಿದೆ ಕಾರ್ಮಿಕರು ಇಲ್ಲವಾದರೆ ಯಾವುದೇ ಕೆಲಸಕಾರ್ಯಗಳು ನಡೆಯುವುದಿಲ್ಲ.
ಕಾರ್ಮಿಕರಸೇವೆ ಅಮೂಲ್ಯವಾದದ್ದು ಎಂದರು.ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷಎಸ್ ನಾಗೇಶ ಮಾತನಾಡಿ ಕಾರ್ಮಿಕರುಶ್ರಮ ಜೀವಿಗಳು ದಿನದ 24 ಗಂಟೆಯಲ್ಲಿ12 ಗಂಟೆ ಕರ್ತವ್ಯ ನಿರ್ವಹಿಸುತ್ತಾರೆ.ಪುರಸಭೆಯ ಪೌರ ಕಾರ್ಮಿಕರಿಗೆಹ್ಯಾಂಡ್ ಗ್ಲೌಸ್, ಮಾಸ್ಕ್ , ಪೇಸ್ಟೀಲ್‌ಗಳನ್ನು ವಿತರಿಸಿದ್ದು ಇದನ್ನು ಪ್ರತಿ ದಿನಸ್ವಚ್ಚತಾ ಕಾರ್ಯಮಾಡುವಾಗ ಉಪಯೋಗಿಸಬೇಕು ಎಂದು ಹೇಳಿದರು.ಪುರಸಭಾ ಮುಖ್ಯಾಧಿಕಾರಿ ಎ ಎಚ್‌ನಾಗರಾಜ್, ಆರೋಗ್ಯ ನಿರೀಕ್ಷಕಿಯರಾದ ಶ್ರೀದೇವಿ, ತೃಪ್ತಿ, ಗಿರೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.