ಚಿಕ್ಕಬಳ್ಳಾಪುರ ಜಿಪಂ, ತಾಪಂ ಸ್ಥಾನಕ್ಕೆ ಮೀಸಲು ನಿಗದಿ

Team Udayavani, May 2, 2021, 6:33 PM IST

Reserve for Chikkaballapur  jilla and thaluk panchayath  seat

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿರುವಹಿನ್ನೆಲೆಯಲ್ಲಿ 6 ತಿಂಗಳು ಯಾವುದೇ ಚುನಾವಣೆ ಬೇಡಎಂದು ಆಯೋಗಕ್ಕೆ ಸರ್ಕಾರ ಪತ್ರ ಬರೆದಿರುವಬೆನ್ನಲ್ಲೇ, ಜಿಪಂ, ತಾಪಂ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ, ಆಯೋಗವು ಅಧಿಸೂಚನೆ ಹೊರಡಿಸಿದೆ.ಜಿಪಂ ಸದಸ್ಯ ಅಧಿಕಾರ ಅವಧಿ ಮೇ 6ಕ್ಕೆ ಪೂರ್ಣಗೊಳ್ಳ ಲಿದೆ.

ಜಿಪಂನ 31 ಸ್ಥಾನಗಳಲ್ಲಿ ಮಹಿಳೆಯರಿಗೆಸಿಂಹಪಾಲು ಸಿಕ್ಕಿದ್ದು, 16 ಸ್ಥಾನ ಮೀಸಲಿಡಲಾಗಿದೆ.ಅಂದರೆ ಶೇ.50ಕ್ಕಿಂತ ಹೆಚ್ಚು ಅವಕಾಶ ಸಿಕ್ಕಂತಾಗಿದೆ.ಎಸ್ಸಿ, ಎಸ್ಟಿ ಹಾಗೂ ಬಿಸಿಎಂ ಎಗೆ 15 ಸ್ಥಾನ ಮೀಸಲಿಡಲಾಗಿದೆ. ಜಿಪಂ 16 ಸ್ಥಾನ ಮಹಿಳೆಯರಿಗೆಲಭಿಸಲಿದ್ದು, ಆ ಪೈಕಿ ಸಾಮಾನ್ಯ 8, ಎಸ್‌ಸಿ 5, ಎಸ್‌ಟಿ 2ಹಾಗೂ ಬಿಸಿಎಂ ಮಹಿಳೆಯರಿಗೆ ಸ್ಪಧಿ ìಸಲು ಅವಕಾಶಲಭಿಸಿದೆ. ಮೀಸಲಾತಿಯಿಂದ ಮಹಿಳೆಯರು ಮತ್ತುಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವಪ್ರಯತ್ನ ನಡೆಸಲಾಗಿದೆ.

ಕೊರೊನಾ ಆತಂಕದ ನಡುವೆಈಗ ರಾಜಕೀಯ ಪಕ್ಷಗಳಿಗೆ, ಸ್ಪರ್ಧಾಕಾಂಕ್ಷಿಗಳಿಗೆಯಾವ ಕ್ಷೇತ್ರ ತಮ್ಮ ಕೈತಪ್ಪಲಿದೆ, ಯಾರಿಗೆ ಮೀಸಲಾಗಿದೆಎಂಬ ಕುತೂಹಲ ಶುರುವಾಗಿದೆ.

ಯಾರಿಗೆ ಎಷ್ಟು ಸ್ಥಾನ: ಜಿಪಂ 16 ಸ್ಥಾನಗಳ ಪೈಕಿಸಾಮಾನ್ಯ ವರ್ಗಕ್ಕೆ 8 (ಮಹಿಳೆ ಸೇರಿ) ಪರಿಶಿಷ್ಟ ಜಾತಿಗೆ9(5 ಮಹಿಳೆ) ಪಂಗಡಕ್ಕೆ 4(ಇಬ್ಬರು ಮಹಿಳೆ) ಹಾಗೂಹಿಂದುಳಿದ ವರ್ಗ(ಅ)ಕ್ಕೆ 2(ಒಂದು ಮಹಿಳೆ) ಸ್ಥಾನಮೀಸಲಿಟ್ಟಿದ್ದು, ಯಾವ ಕ್ಷೇತ್ರಗಳಿಗೆ ಯಾವ ಮೀಸಲಾತಿಸಿಗಲಿದೆ ಎಂಬ ಕುತೂಹಲ ಆಕಾಂಕ್ಷಿಗಳಲ್ಲಿ ಮೂಡಿದೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.