ಪೊಲೀಸರ ಕಣ್ತಪ್ಪಿಸಿ ಗಪ್‌ಚುಪ್‌ ವ್ಯಾಪಾರ ಜೋರು

Team Udayavani, May 2, 2021, 8:00 PM IST

covid lockdown

ರಾಯಚೂರು: ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ ಎನ್ನುತ್ತಿರುವಪೊಲೀಸರು ಚಾಪೆ ಕಳೆಗೆ ನುಸುಳಿದವರಂತೆಆಡಿದರೆ; ಗಪ್‌ಚುಪ್‌ ವ್ಯಾಪಾರ ನಡೆಸುವಮೂಲಕ ವರ್ತಕರು ರಂಗೋಲಿ ಕೆಳಗೇನುಸುಳುತ್ತಿದ್ದಾರೆ.

ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯವಸ್ತುಗಳ ಖರೀದಿ ನೀಡಿದ ವಿನಾಯಿತಿವೇಳೆ ಅನಗತ್ಯ ವಸ್ತುಗಳ ವ್ಯಾಪಾರವೂಜೋರಾಗಿಯೇ ನಡೆಯುತ್ತಿದೆ.ಮಾರುಕಟ್ಟೆಯಲ್ಲಂತೂ ಬೆಳಗ್ಗೆ 10ಗಂಟೆವರೆಗೂ ಜನಜಂಗುಳಿಯೇಏರ್ಪಡುತ್ತಿದೆ.

ಪೊಲೀಸರು ಬಂದು ಎಚ್ಚರಿಕೆನೀಡುವವರೆಗೂ ಜನ ಮಾತ್ರ ಸ್ವಯಂಪ್ರೇರಿತರಾಗಿ ಕಾಲ್ಕಿತ್ತುತ್ತಿಲ್ಲ.10ಗಂಟೆ ನಂತರ ವೈದ್ಯಕೀಯ ಸೇವೆ,ತುರ್ತು ಕೆಲಸಗಳು ಹೊರತಾಗಿಸಿ ಇತರೆಯಾವುದೇ ವಹಿವಾಟು ನಡೆಸಬಾರದು ಎಂದಿದ್ದರೂ, ವರ್ತಕರು ಮಾತ್ರ ಒಳಗೊಳಗೆವ್ಯಾಪಾರ ಜೋರಾಗಿಯೇ ನಡೆಸುತ್ತಿದ್ದಾರೆ.

ಅರ್ಧಬಂರ್ಧ ಶೆಟರ್‌ ಎತ್ತಿಕೊಂಡು ಒಳಗೆವ್ಯಾಪಾರ ನಡೆಸುತ್ತಿದ್ದಾರೆ. ಪೊಲೀಸರ ವಾಹನಬಂದಾಗ ಶೆಟರ್‌ ಎಳೆಯುವುದು ಅವರುಹೋಗುತ್ತಿದ್ದಂತೆ ಶೆಟರ್‌ ಎತ್ತಿಕೊಳ್ಳುವುದುನಡದೇ ಇದೆ. ಆಟೊನಗರದಲ್ಲಿ ಒಳಗೊಳಗೆಕೆಲಸ ಕಾರ್ಯಗಳು ನಡೆದರೆ, ಬಟ್ಟೆ ಬಜಾರ್‌,ಪಟೇಲ್‌ ರಸ್ತೆ, ಮಹಾವೀರ್‌ ಸರ್ಕಲ್‌ನಲ್ಲಿಕೆಲವೊಂದು ಎಲೆಕ್ಟ್ರಾನಿಕ್‌ ಅಂಗಡಿಗಳುಒಳಗೊಳಗೆ ವ್ಯಾಪಾರ ನಡೆಸಿದವು.

ಪೊಲೀಸರು ಕೂಡ ಕೆಲವೊಂದು ಪ್ರಮುಖರಸ್ತೆಗಳಲ್ಲಿ ವಾಹನಗಳ ತಪಾಸಣೆ ನಡೆಸುವುದುಬಿಟ್ಟರೆ ನಗರದ ಒಳಗೆ ಕೇಳುವವರೇ ಇಲ್ಲಎನ್ನುವಂತಾಗಿದೆ. ದಿನಕ್ಕೊಂದೆರಡು ಬಾರಿಆಯಾ ಠಾಣೆಗಳ ವ್ಯಾಪ್ತಿಯ ಪೊಲೀಸರುಪೆಟ್ರೋಲಿಂಗ್‌ ನಡೆಸುವುದು ಬಿಟ್ಟರೆ ಹೆಚ್ಚಿನಕ್ರಮಗಳೇನು ಕೈಗೊಳ್ಳುತ್ತಿಲ್ಲ

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.