ಚಾ.ನಗರ: 8 ಮಂದಿ ಸಾವು: 469 ಹೊಸ ಪ್ರಕರಣ 42 ಮಕ್ಕಳಿಗೆ ಸೋಂಕು ದೃಢ

Team Udayavani, May 2, 2021, 8:40 PM IST

ಚಾ.ನಗರ: 8 ಮಂದಿ ಸಾವು: 469 ಹೊಸ ಪ್ರಕರಣ 42 ಮಕ್ಕಳಿಗೆ ಸೋಂಕು ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ 8 ಜನ ಕೋವಿಡ್ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 469 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಡಳಿತ ಭಾನುವಾರದ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಚಾ.ನಗರ ಪಟ್ಟಣದ 36 ವರ್ಷದ ವ್ಯಕ್ತಿ, ಚಾ.ನಗರ ತಾಲೂಕಿನ  ಚಂದಕವಾಡಿ ಗ್ರಾಮದ 52 ವರ್ಷದ ಮಹಿಳೆ, ನಲ್ಲೂರು ಮೋಳೆ ಗ್ರಾಮದ 70 ವರ್ಷದ ವೃದ್ಧ, ಅರಳೀಪುರ ಗ್ರಾಮದ 34 ವರ್ಷದ ವ್ಯಕ್ತಿ, ದೇಶೀಗೌಡನಪುರದ 35 ವರ್ಷದ ವ್ಯಕ್ತಿ,  ಕೊಳ್ಳೇಗಾಲ ತಾಲೂಕು ಸಿಂಗಾನಲ್ಲೂರು ಗ್ರಾಮದ 56 ವರ್ಷದವ್ಯಕ್ತಿ, ಹನೂರು ತಾಲೂಕು ರಾಮಾಪುರ ಗ್ರಾಮದ 34 ವರ್ಷದ ವ್ಯಕ್ತಿ,  ಗುಂಡ್ಲುಪೇಟೆ ತಾಲೂಕಿನ ಚಂಗವಾಡಿ ಗ್ರಾಮದ 39 ವರ್ಷದ ವ್ಯಕ್ತಿ ಕೋವಿಡ್ ಚಿಕಿತ್ಸೆಗೆ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಭಾನುವಾರ ಒಟ್ಟು 537 ಪ್ರಕರಣಗಳು ದೃಢಪಟ್ಟಿದ್ದು, ಇವರಲ್ಲಿ 68 ಪ್ರಕರಣಗಳ ಸೋಂಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಹಾಗಾಗಿ 469 ಪ್ರಕರಣಗಳನ್ನು ಪಟ್ಟಿಗೆ ಸೇರಿಸಲಾಗಿದೆ. 308 ಮಂದಿ ಗುಣಮುಖರಾಗಿದ್ದಾರೆ. 49 ಮಂದಿ ಐಸಿಯುನಲ್ಲಿ ದಾಖಲಾಗಿದ್ದಾರೆ. 1715 ಮಂದಿ ಹೋಂ ಐಸೋಲೇಷನ್‌ನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.  ಪಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2596 ಆಗಿದೆ. ಭಾನುವಾರದ ಹೊಸ ಪ್ರಕರಣಗಳಲ್ಲಿ 42 ಮಕ್ಕಳಿದ್ದಾರೆ. 176 ಪ್ರಕರಣಗಳು ಚಾಮರಾಜನಗರ ತಾಲೂಕೊಂದರಲ್ಲೇ ವರದಿಯಾಗಿವೆ.

ಇದನ್ನೂ ಓದಿ : ರಾಜ್ಯದಲ್ಲಿಂದು 37733 ಕೋವಿಡ್ ಪ್ರಕರಣ : 217 ಮಂದಿ ಸಾವು

ಇದುವರೆಗೆ 9084 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ11,859ಕ್ಕೇರಿದೆ. ಭಾನುವಾರ 1843 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.ಜಿಲ್ಲೆಯಲ್ಲಿ ಇದುವರೆಗೆ 1,54,674 ಮಂದಿಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ.

—————

ಕೋವಿಡ್ ಅಂಕಿ ಅಂಶ  ಚಾಮರಾಜನಗರ

ಇಂದಿನ ಪ್ರಕರಣ: 469

ಇಂದು ಗುಣಮುಖ: 308

ಒಟ್ಟು ಗುಣಮುಖ: 9084

ಇಂದಿನ ಸಾವು: 08

ಒಟ್ಟು ಸಾವು: 159

ಸಕ್ರಿಯ ಪ್ರಕರಣಗಳು: 2596

ಒಟ್ಟು ಸೋಂಕಿತರು: 11859

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.