ಕೋವಿಡ್ ನೆಗೆಟಿವ್‌ ವರದಿ ಇದ್ದರೆ ಮಾತ್ರ ಗ್ರಾಮ ಪ್ರವೇಶ

Team Udayavani, May 3, 2021, 2:01 PM IST

Village access only if there is a Covid negative report

ನಂಜನಗೂಡು: ಕೋವಿಡ್ ನೆಗೆಟಿವ್‌ ವರದಿ ಇದ್ದರೆ ಮಾತ್ರ ಗ್ರಾಮಕ್ಕೆ ಬನ್ನಿ. ಇಲ್ಲದಿದ್ದರೆ ಆಶ್ರಯವೂ ಇಲ್ಲ, ಪ್ರವೇಶವೂ ಇಲ್ಲ, ಇದನ್ನು ಕಡ್ಡಾಯವಾಗಿ ಪಾಲಿಸಬೇಕು.-ಇದು ತಾಲೂಕಿನ ಕೊಣನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆರು ಗ್ರಾಮಗಳಲ್ಲಿ ಮುಖಂಡರು ಈನಿರ್ಣಯ ಕೈಗೊಂಡಿದ್ದು, ಆರೂ ಹಳ್ಳಿಗಳ ಬೀದಿ ಬೀದಿಗಳಲ್ಲಿ ಈ ಕುರಿತು ಟಾಂಟಾಂ ಹೊಡೆಸಲಾಗುತ್ತಿದೆ.

ನಾಲ್ಕು ದಿನದ ಹಿಂದೆ ಅತ್ತೆ ಮನೆಗೆ ಬಂದಿದ್ದ ಅಳಿಯ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ಗ್ರಾಮದ ಜನರು ಹಾಗೂ ಸುತ್ತಮುತ್ತಲಿನ ‌ಹಳ್ಳಿಗಳ ಗ್ರಾಮಸ್ಥರು ಭಯಭೀತರಾಗಿದ್ದರು. ಹೀಗಾಗಿ ಕೊಣನೂರು ಗ್ರಾಪಂವ್ಯಾಪ್ತಿಯ ಗ್ರಾಮಸ್ಥರು ಹಾಗೂ ಯಜಮಾನರು ಸೇರಿ ಈ ನಿರ್ಬಂಧ ನಿರ್ಣಯ ಕೈಗೊಂಡಿದ್ದಾರೆ.

ಪಂಚಾಯ್ತಿ ವ್ಯಾಪ್ತಿಯಲ್ಲಿ ಸದ್ಯ ಹೊರಗಿನವರಿಗೆ ಯಾರೂ ಆಶ್ರಯ ನೀಡಬಾರದು. ಗ್ರಾಮದವರೇ ಆಗಿದ್ದೂ ಪರ ಊರಿನಲ್ಲಿದ್ದವರು ಕೂಡ ಗ್ರಾಮಪ್ರವೇಶಿಸುವಾಗ ಕೊರೊನಾ ನೆಗೆಟಿವ್‌ ವರದಿ ಪಡೆದುಕೊಂಡು ಅದನ್ನು ತೋರಿಸಿ ಗ್ರಾಮಕ್ಕೆ ಬರಬೇಕು. ಇಲ್ಲದಿದ್ದರೆ ‌ಯಾವುದೇ ಕಾರಣಕ್ಕೂ ಎಷ್ಟೇ ಪ್ರಭಾವಿಯಾ ಗಿದ್ದರೂ ಪ್ರವೇಶ ನಿಷಿದ್ಧ. ಈ ಕುರಿತು ಗ್ರಾಪಂ ವ್ಯಾಪ್ತಿಗೆ ಒಳಪಡುವ ಹನುಮನಪುರ, ಮರಳ್ಳಿ, ಪಿಮರಳ್ಳಿ, ಪಾಳ್ಯ, ಕೋಣನೂರು ಪಾಳ್ಯ, ಕೊಣನೂರು ಗ್ರಾಮ ಗಳಲ್ಲಿಟಾಂ ಟಾಂ ಹೊಡೆಸಲಾಗಿದೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.