70 ಕೊರೊವೆಂಟ್ ವೆಂಟಿಲೇಟರ್ ಕೊಡುಗೆ ನೀಡಿದ ಜೆಕ್ ರಿಪಬ್ಲಿಕ್ ಕಾನ್ಸುಲೇಟ್
Team Udayavani, May 3, 2021, 2:17 PM IST
ಬೆಂಗಳೂರು: ಬೆಂಗಳೂರಿನ ಜೆಕ್ ರಿಪಬ್ಲಿಕ್ ಕಾನ್ಸುಲೇಟ್ ಕಚೇರಿಯ ವತಿಯಿಂದ ರಾಜ್ಯಕ್ಕೆ 70 ಕೊರೊವೆಂಟ್ ವೆಂಟಿಲೇಟರ್ ಗಳನ್ನು ಕೊಡುಗೆಯಾಗಿ ನೀಡಲು ಮುಂದಾಗಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಭೇಟಿ ಮಾಡಿದ ಜೆಕ್ ರಿಪಬ್ಲಿಕ್ ನ ಕಾನ್ಸಲ್ ಸಿ.ಎಸ್.ಪ್ರಾಕಾಶ್ , ಮೈಕೋ ಮೆಡಿಕಲ್ ಎಸ್.ಆರ್.ಒ ಸಂಸ್ಥೆಯು ಈ ವೆಂಟಿಲೇಟರ್ ಗಳನ್ನು ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ನೆರವಿಗೆಂದು ಕೊಡುಗೆಯಾಗಿ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪೆರು ಕಾನ್ಸುಲೇಟ್ ಕಚೇರಿಯ ವಿಕ್ರಂ ವಿಶ್ವನಾಥ್, ರುವಾಂಡಾ ಹಾನರರಿ ಕೌನ್ಸಿಲ್ ಮೋಹನ್ ಸುರೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.