ಕೋವಿಡ್ : ರಾಸಾಯನಿಕ ದ್ರಾವಣ ಸಿಂಪಡಣೆಗೆ ಗೃಹ ಸಚಿವ ಬೊಮ್ಮಾಯಿ ಚಾಲನೆ

ಸೋಂಕು ನಿವಾರಣೆಗೆ ರಾಸಾಯನಿಕ ದ್ರಾವಣ ಸಿಂಪಡಣೆ

Team Udayavani, May 3, 2021, 5:20 PM IST

chemical Sprinking for Covid Virus, Strarted by Basavaraj Bommayi

ಬೆಂಗಳೂರು:  ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕೋವಿಡ್ ಹೆಚ್ಚಳ ಇರುವ ಪ್ರದೇಶಗಳಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ಕಾರ್ಯಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಬೆಂಗಳೂರಿನ ಟೌನ್ ಹಾಲ್ ಬಳಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ  ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಸಚಿವ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಓದಿ : ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

ಕಳೆದ ಬಾರಿ ಕೋವಿಡ್  ಸೋಂಕು ಹೆಚ್ಚಳವಾದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಸೋಂಕು ಹೆಚ್ಚು ಜನರಿಗೆ ತಗುಲಿದ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣ ರಾಸಾಯನಿಕ ದ್ರಾವಣವನ್ನು ಸಿಂಪಡಿಸಲಾಗಿತ್ತು.  ಈಗ ಎರಡನೆಯ ಅಲೆ ನಿಯಂತ್ರಿಸುವ ಸಂಬಂಧ ಇಲಾಖೆ ಇಂದಿನಿಂದ ರಾಜ್ಯಾದ್ಯಂತ ರಾಸಾಯನಿಕ ದ್ರಾವಣ ಸಿಂಪಡಿಸುವ ಕೆಲಸ ಆರಂಭಿಸಿದೆ. ಈ ಸೋಂಕನ್ನು  ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಮಾದರಿಯ 12 ಬೃಹತ್ ವಾಹನಗಳ ಮೂಲಕ ರಾಸಾಯನಿಕ ಸಿಂಪಡಣೆ ಕಾರ್ಯಾಚರಣೆ ಆರಂಭವಾಗಲಿದೆ. ಸಣ್ಣ ರಸ್ತೆಗಳಿರುವ ಪ್ರದೇಶಗಳಲ್ಲಿ ಸಣ್ಣ ವಾಹನಗಳನ್ನು ದ್ರಾವಣ ಸಿಂಪಡಿಸಲು ಬಳಕೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಪೊಲೀಸ್ ಮಹಾನಿರ್ದೇಶಕರಾದ ಅಮರ ಕುಮಾರ ಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಓದಿ : ಎಸ್ ಬಿ ಐ ಗ್ರಾಹಕರು ಈ ಕೆಲಸಕ್ಕಾಗಿ ಬ್ಯಾಂಕ್ ಗೆ ಹೋಗಬೇಕೆಂದಿಲ್ಲ..! ಮಾಹಿತಿ ಇಲ್ಲಿದೆ.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.