ಬಹು ಸಂಸ್ಕೃತಿಯ ದೇಶದಲ್ಲಿ ಏಕ ಸಂಸ್ಕೃತಿ ತರಲು ಹೊರಟವರಿಗೆ ಮತದಾರರಿಂದ ಉತ್ತರ:ವೈಎಸ್‌ವಿ ದತ್ತ


Team Udayavani, May 3, 2021, 11:11 PM IST

3-28

ಕಡೂರು: ರಾಜಕೀಯ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಪಂಚರಾಜ್ಯ ಚುನಾವಣೆ ಫಲಿತಾಂಶದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಭಾನುವಾರ ದೂರವಾಣಿ ಮೂಲಕ ಪ್ರತಿಕ್ರಿಯಿಸಿದ ಅವರು, ಆಡಳಿತ ವಿರೋಧಿ  ಅಲೆ ಮತ್ತು ಪ್ರಾದೇಶಿಕತೆಯ ಒಲವು ಇಲ್ಲಿನ ಪ್ರಮುಖ ಸಂಗತಿಯಾಗಿದೆ ಎಂದರು. ಬಹುಸಂಸ್ಕೃತಿಯ ದೇಶದಲ್ಲಿ ಏಕಸಂಸ್ಕೃತಿಯನ್ನು ತರಲು ಹೊರಟ ಪಕ್ಷಕ್ಕೆ ಜನತೆ ಉತ್ತರ ನೀಡಿದ್ದಾರೆ.

ಮಮತಾ ಬ್ಯಾನರ್ಜಿಯವರಂತೂ ಬಂಗಾಳಿ ಸಂಸ್ಕೃತಿಯನ್ನೇ ಚುನಾವಣಾ ಪ್ರಣಾಳಿಕೆಯನ್ನಾಗಿಸಿದ್ದರು. ಜನತೆ ತಮ್ಮ ಸಂಸ್ಕೃತಿಯನ್ನುಳಿಸಿಕೊಳ್ಳುವ ಛಲ ತೋರಿದ್ದಾರೆ ಎಂದರು.

ಏಕವ್ಯಕ್ತಿ ನಾಯಕತ್ವ ಕೇಂದ್ರೀಕೃತ ಪಕ್ಷವು ಆ ವ್ಯಕ್ತಿಯ ಭಾರಕ್ಕೆ ತಾನೇ ಬಿದ್ದುಹೋಗುತ್ತದೆ ಎಂಬುದು ಇತಿಹಾಸ. ನೆಹರೂ, ಇಂದಿರಾ ಗಾಂಧಿ  ಸರ್ಕಾರಗಳ ಪರಿಸ್ಥಿತಿ ಹೀಗೆಯೇ ಇತ್ತೆಂಬುದು ಇತಿಹಾಸ. ಮೂರನೇ ಅವಧಿ  ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ ಎರಡು ಅವ ಧಿ ಅಧಿ ಕಾರ ನಡೆಸಿದ ಪಕ್ಷದ ಆಡಳಿತ ವೈಖರಿಗೆ ಈ ಚುನಾವಣೆಯ ಫಲಿತಾಂಶ ಸ್ಪಷ್ಟ ಸಂದೇಶ ನೀಡಿದೆ ಎಂದು ನರೇಂದ್ರ ಮೋದಿ ಅವರ ಸರ್ಕಾರದ ವೈಫಲ್ಯ ಸಾಬೀತಾಗಿದೆ ಎಂದರು.

ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕಾರ್ಪೋರೆಟ್‌ ಸಂಸ್ಕೃತಿಯನ್ನು ಬಿಂಬಿಸುವ ಸರ್ಕಾರ ಆಡಳಿತಕ್ಕೆ ಬಂದರೆ ಏನಾಗುತ್ತದೆ ಎಂಬ ಚಿಂತನೆಯೇ ಈ ಫಲಿತಾಂಶಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷವು ಜಯಭೇರಿ ಬಾರಿಸಿದ್ದು. ಅವರು ಸೋತಿದ್ದಾರೆ. ಅಲ್ಲಿನ ಶಾಸಕಾಂಗ ಸಭೆಯಲ್ಲಿ ಮೊತ್ತೂಮ್ಮೆ ಮಮತಾ ಬ್ಯಾನರ್ಜಿ ಅವರನ್ನೇ ಮುಖ್ಯ ಮಂತ್ರಿಯಾಗಿ ಆಯ್ಕೆ ಮಾಡಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕಾರಣ ನಮ್ಮ ರಾಜ್ಯದಲ್ಲಿ ಇಂತಹ ಘಟನೆಗಳು ನಡೆದಿವೆ. ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ ಅವರು ಹೊಸದುರ್ಗ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು.

ಆದರೂ ಕಾಂಗ್ರೆಸ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ 6 ತಿಂಗಳೊಳಗೆ ಶಿಗ್ಗಾವಿ ಕ್ಷೇತ್ರದ ಶಾಸಕರ ರಾಜೀನಾಮೆ ಕೊಡಿಸಿ ಅಲ್ಲಿಂದ ಆಯ್ಕೆಯಾಗಿ ಬಂದಿದ್ದರು ಎಂದರು. ಒಟ್ಟಾರೆ ಈ ಚುನಾವಣೆಯ ಫಲಿತಾಂಶ ಪ್ರಾದೇಶಿಕ ಪಕ್ಷಗಳ ಬಗೆಗಿನ ಒಲವನ್ನು ಮತ್ತೆ ಅನಾವರಣಗೊಳಿಸಿದೆ. ರಾಜ್ಯದಲ್ಲಿಯೂ ಆಡಳಿತ ವಿರೋ ಧಿ ಅಲೆ ಸ್ಪಷ್ಟವಾಗಿದೆ ಎಂದರು.

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.