ಪರಿಸ್ಥಿತಿ ಕೈ ಮೀರಬಹುದು ಕಷ್ಟವಾಗಬಹುದು
Team Udayavani, May 4, 2021, 2:54 PM IST
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ .. ಭರ್ತಿಯಾಗಿದೆ. ಪರಿಸ್ಥಿತಿ ಕೈ ಮೀರಲೂಬಹುದು ಎಂದು ಡಿಸಿ ಜಗದೀಶ್ ಜನರಿಗೆ ಸಣ್ಣ ವಿಡಿಯೋ ಮೂಲಕ ತುರ್ತು ಸಂದೇಶ ಒಂದನ್ನು ರವಾನಿಸಿದ್ದಾರೆ. ಸೋಂಕಿನ ಲಕ್ಷಣ ಕಂಡ ತಕ್ಷಣ ತಡ ಮಾಡಬೇಡಿ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜನರಲ್ಲಿ ವಿನಮ್ರ ವಿನಂತಿ ಮಾಡಿಕೊಂಡಿದ್ದಾರೆ. ಈ ವಿಡಿಯೋ ತಪ್ಪದೆ ನೋಡಿ, ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!