ಕೋವಿಡ್ ರೋಗಿಗಳ ಶುಶ್ರೂಷೆಗೆ ಉಚಿತ ಭವನ ನೀಡಿದ ಕಾಶೀ ಪೀಠ
Team Udayavani, May 4, 2021, 6:02 PM IST
ಸೊಲ್ಲಾಪುರ: ಜಿಲ್ಲೆಯ ಮಂಗಳವೇಡಾದಲ್ಲಿರುವ ಕಾಶಿ ವಿಶ್ವೇಶ್ವರ ಸಾಂಸ್ಕೃತಿಕ ಭವನವನ್ನು ಕೊರೊನಾ ರೋಗಿಗಳಿಗೆ ಬಳಸಿಕೊಳ್ಳಲು ಕಾಶಿ ಮಹಾ ಪೀಠವು ಉಚಿತವಾಗಿ ನೀಡಿದೆ.
ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಲೋಕಕಲ್ಯಾಣ ಕಾರ್ಯಕ್ರಮಗಳಿಗೆಂದೇ ಶ್ರೀ ಪೀಠದಿಂದ ನಿರ್ಮಿಸಿದ ಈ ಭವನವನ್ನು ನಿರ್ಮಿಸಿದ್ದಾರೆ. ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಹೆಚ್ಚಳವಾದಾಗ ಸೊಲ್ಲಾಪುರ ಸಂಸದ ಡಾ| ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳವರ ಸೂಚನೆ, ಸೊಲ್ಲಾಪುರ ಜಿಲ್ಲಾ ಧಿಕಾರಿ ಮಿಲಿಂದ ಶಂಬರಕರ ಅವರ ಅಪೇಕ್ಷೆ ಮೇರೆಗೆ ಏಳು ತಿಂಗಳವರೆಗೆ ಭವನದ ಎಲ್ಲ ಪರಿಸರವನ್ನು ಕೊರೊನಾ ರೋಗಿಗಳ ಶುಶ್ರೂಷೆಗಾಗಿ ಉಚಿತವಾಗಿ ಕೊಡಲಾಗಿತ್ತು.
ಈ ವರ್ಷವೂ ಸೊಲ್ಲಾಪುರ ಜಿಲ್ಲಾ ಧಿಕಾರಿಗಳ ಅಪೇಕ್ಷೆ ಮೇರೆಗೆ ಕಾಶಿ ಜಗದ್ಗುರು ಡಾ|ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಕೊರೊನಾ ರೋಗಿಗಳ ಶುಶ್ರೂಷೆಗಾಗಿ ಏ. 21ರಿಂದ ಈ ಭವನವನ್ನು ಉಚಿತವಾಗಿ ಕೊಡ ಮಾಡಿದ್ದಾರೆ. ಈ ಭವನವು 10,000 ಚದರಡಿ ಇದ್ದು 4000 ಚದುರಡಿಯಲ್ಲಿ ಊಟದ ಕೊಠಡಿ ಇದೆ. ಉಳಿದಿದ್ದೆಲ್ಲ ಓಪನ್ ಜಾಗೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.