ಚಾಮರಾಜನಗರ: ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಯುವಕ ಸಾವು: ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರೋಶ


Team Udayavani, May 5, 2021, 12:49 AM IST

ಚಾಮರಾಜನಗರ: ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಯುವಕ ಸಾವು:  ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರೋಶ

ಚಾಮರಾಜನಗರ: ರಕ್ತದ ಆಮ್ಲಜನಕ ಮಟ್ಟ ಕಡಿಮೆಯಾಗಿ ಉಸಿರಾಟದ ತೊಂದರೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಯುವಕನಿಗೆ ಬೆಡ್ ದೊರಕದೇ ಮೃತಪಟ್ಟ ಘಟನೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಇದರಿಂದ ರೊಚ್ಚಿಗೆದ್ದ ಯುವಕನ ಕಡೆಯವರು ಜಿಲ್ಲಾಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ  ಅಭಿಷೇಕ್ (25) ಮೃತ ಯುವಕ.

ಕಳೆದ ಆರು ದಿನದ ಹಿಂದೆಯೇ ಯುವಕನಿಗೆ  ಸೋಂಕು ಧೃಢಪಟ್ಟಿತ್ತು. ಹೋಂ ಐಸೋಲೇಷನ್ ನಲ್ಲಿದ್ದರು. ಉಸಿರಾಟದ ಸಮಸ್ಯೆ ಹಿನ್ನಲೆ ಅಭಿಷೇಕ್ ನನ್ನ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು.  ಆಸ್ಪತ್ರೆಯಲ್ಲಿ ಬೆಡ್ ಖಾಲಿಯಿರಲಿಲ್ಲ. ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕೆಂದು ಮೃತನ ಮನೆಯವರು ಮನವಿ ಮಾಡಿದರು. ಈ ಸಂದರ್ಭದಲ್ಲಿ  ಯುವಕ ಮೃತಪಟ್ಟಿದ್ದಾನೆ.

ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡಿದ್ದರೆ ಯುವಕ ಬದುಕುತ್ತಿದ್ದ. ವೈದ್ಯರ ನಿರ್ಲಕ್ಷ್ಯ ದಿಂದ ಮೃತಪಟ್ಟಿದ್ದಾನೆ ಎಂದು ಆಕ್ರೋಶಗೊಂಡು ಮೃತನ ಕಡೆಯವರು ಆಸ್ಪತ್ರೆಯ ಕಿಟಕಿ ಗಾಜು ಒಡೆದು ಹಾಕಿದರು. ಮೃತನ  ಸ್ನೇಹಿತರು‌ ಆಸ್ಪತ್ರೆಗೆ ನುಗ್ಗಲು‌ ಯತ್ನಿಸಿದರು‌. ಆಗ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಎಎಸ್ಪಿ  ಅನಿತಾ ಸ್ಥಳಕ್ಕೆ ಭೇಟಿ ನೀಡಿದ್ದರು.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 155 ಬೆಡ್ ಗಳಿದ್ದು ಎಲ್ಲ ಬೆಡ್ ಗಳೂ ಭರ್ತಿಯಾಗಿ ಮತ್ತೆ ಹೆಚ್ಚುವರಿಯಾಗಿ 13.ಬೆಡ್ ಗಳನ್ನು ಹೊಂದಿಸಲಾಗಿದೆ. ಅವೂ ಸಹ ಭರ್ತಿ ಯಾಗಿದ್ದು ಹೊಸದಾಗಿ ಬಂದ ರೋಗಿಗಳಿಗೆ ಬೆಡ್ ದೊರಕುತ್ತಿಲ್ಲ.  ಹೀಗಾಗಿ ಕೋವಿಡ್ ಚಿಕಿತ್ಸೆಗೆ ಬಂದ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ದೊರಕುವುದು ಕಷ್ಟವಾಗಿದೆ.

ಟಾಪ್ ನ್ಯೂಸ್

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

Shivraj singh chou

Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard-Bonu

Gundlupete: ಚಿರತೆ ಸೆರೆಗಾಗಿ ಇರಿಸಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ!

5-yelandur

Yelandur: ಮಲಗಿದ ಸ್ಥಿತಿಯಲ್ಲಿ ಯುವಕ ಮೃತ

4-gundlupete

Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

1-yelandur

Yelandur: ಮೂಗುರು ತ್ರಿಪುರ ಸುಂದರಿ ಅಮ್ಮನವರ ಜಾತ್ರೆ; ಬಂಡಿ ಹರಿದು ಓರ್ವ ಮೃತ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

Shivraj singh chou

Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.