ಪ್ರಾಥಮಿಕ, ಪ್ರೌಢ ಶಾಲೆ ವಿದ್ಯಾರ್ಥಿಗಳ ರಜಾ ಅವಧಿ, ಶಾಲೆ ಮರು ಆರಂಭ ದಿನಾಂಕ ಘೋಷಣೆ
Team Udayavani, May 5, 2021, 1:40 PM IST
Representative Image Used
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜೂನ್ 14ರವರೆಗೆ ರಜೆ ನೀಡಲಾಗಿದ್ದು, ಜೂನ್ 15ರಿಂದ 2021-22 ನೇ ಸಾಲಿನ ಶಾಲೆಗಳು ಆರಂಭವಾಗಲಿದೆ. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮೇ 31ರವರೆಗೆ ರಜೆ ನೀಡಲಾಗಿದೆ.
ಇದನ್ನೂ ಓದಿ:ಮೈಸೂರು-ಚಾ.ನಗರ ಡಿಸಿ ಕಚೇರಿ, ಆಸ್ಪತ್ರೆಯ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಲು ಹೈಕೋರ್ಟ್ ಆದೇಶ
ಪ್ರೌಢಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು, ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು ಎಂದು ಇಲಾಖೆಯ ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಜೂನ್ 1ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ. ಜೂನ್ 15ರಿಂದ 8-10 ನೇ ತರಗತಿಗಳು ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: 3ನೇ ಬಾರಿ ಮುಖ್ಯಮಂತ್ರಿಯಾಗಿ ದೀದಿ ಪ್ರಮಾಣ ವಚನ ಸ್ವೀಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.