ಚಾ.ನಗರ ದುರಂತ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ: ನಿವೃತ್ತ ನ್ಯಾ. ಬಿ.ಎ ಪಾಟೀಲ್ ನೇಮಕ
Team Udayavani, May 5, 2021, 5:29 PM IST
ಬೆಂಗಳೂರು: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.
ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವ ಏಕಸದಸ್ಯ ಆಯೋಗವನ್ನು ನೇಮಕ ಮಾಡಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೆ ಇರಲಿ: ಸಿದ್ದರಾಮಯ್ಯ ಆಗ್ರಹ
ಮೇ 3ರಂದು ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಆಸ್ಪತ್ರೆಯಲ್ಲಿ 23 ಮಂದಿ ರೋಗಿಗಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು..
ಆಕ್ಸಿಜನ್ ಪೂರೈಕೆ ಕುರಿತಂತೆ ಚಾಮರಾಜನಗರ ಆಸ್ಪತ್ರೆ, ಜಿಲ್ಲಾಧಿಕಾರಿ ಕಚೇರಿ ಮತ್ತು ಮೈಸೂರ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಿ ತನಿಖಾಧಿಕಾರಿಗೆ ನೀಡಬೇಕೆಂದು ಹೈಕೋರ್ಟ್ ಇಂದು ಆದೇಶಿಸಿದೆ.
ಇದನ್ನೂ ಓದಿ: ಮೈಸೂರು-ಚಾ.ನಗರ ಡಿಸಿ ಕಚೇರಿ, ಆಸ್ಪತ್ರೆಯ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಲು ಹೈಕೋರ್ಟ್ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.