ಕರೆ ಮಾಡಿದ್ರೆ ಮನೆ ಬಾಗಿಲಿಗೆ “ಆಕ್ಸಿಜನ್ ಸಮೇತ ಆಂಬ್ಯುಲೆನ್ಸ್”
ಜನರ ಸೇವೆಗೆ ಕಟಿಬದ್ಧರಾದ ಆನಂದ ಇಂಗಳಗಾಂವಿ
Team Udayavani, May 5, 2021, 7:58 PM IST
ಬೀಳಗಿ: ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ತಾಲೂಕಿನ ಗಲಗಲಿ ಗ್ರಾಮದ ಯುವ ನಾಯಕ ಆನಂದ ಇಂಗಳಗಾಂವಿ “ಆಕ್ಸಿಜನ್ ಸಮೇತ ಆಂಬ್ಯುಲೆನ್ಸ್’ ಸೇವೆಯನ್ನು ಉಚಿತವಾಗಿ ಮಾಡುತ್ತಿದ್ದಾರೆ.
ಜಿಲ್ಲಾಡಳಿತ ಭವನದಿಂದ ತುರ್ತು ವಾಹನದ ಅನುಮತಿ ಪಡೆದಿರುವ ಅವರು ತಮ್ಮ ಸ್ವಂತ ವಾಹನವನ್ನು ಸಂಶಯಾಶ³ದ ರೋಗಿಗಳ ಸೇವೆಗೆ ಮೀಸಲಿರಿಸಿದ್ದಾರೆ.
ಮೊಬೈಲ್ ನಂ. 7676384803 ಕರೆ ಮಾಡಿದರೆ ಜಮಖಂಡಿ ಉಪವಿಭಾಗದಲ್ಲಿ ಆಕ್ಸಿಜನ್ ಸಮೇತ ಆಂಬ್ಯುಲೆನ್ಸ್ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.
ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮನೆ-ಮನೆಗೆ ತೆರಳಿ ಆಹಾರ, ಧಾನ್ಯ ವಿತರಿಸಿರುವ ಇವರು ಮುಳುಗಡೆಯಾದ ಮನೆಗಳಿಗೆ ತೆರಳಿ ಸಹಾಯ ಮಾಡಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಬಡವರಿಗೆ, ದಿನದಲಿತರಿಗೆ ಮತ್ತು ನಿರ್ಗತಿಕರಿಗೆ ಹಣ್ಣು, ಆಹಾರ, ಧಾನ್ಯ, ತರಕಾರಿ ಅಗತ್ಯ ವಸ್ತುಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.