![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, May 5, 2021, 8:45 PM IST
ಪಣಜಿ: ದೇಶಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಣೆಯಾಗುವ ಭೀತಿಯ ಹಿನ್ನೆಲೆಯಲ್ಲಿ ಗೋವಾದಲ್ಲಿ ನೆಲೆಸಿರುವ ವಿವಿಧ ರಾಜ್ಯಗಳ ಕೂಲಿ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ವಾಪಸ್ಸಾಗುತ್ತಿದ್ದಾರೆ.
ಗೋವಾದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ವಿವಿಧ ರಾಜ್ಯಗಳ ಕೂಲಿ ಕಾರ್ಮಿಕರು ನೆಲೆಸಿದ್ದು ಈ ಕಾರ್ಮಿಕರಿಗೆ ಲಾಕ್‍ಡೌನ್ ಭೀತಿ ಎದುರಾಗಿದೆ. ಇದರಿಂದಾಗಿ ವಾಸ್ಕೊ ಮತ್ತು ಮಡಗಾಂವ ರೈಲ್ವೆ ನಿಲ್ದಾಣದ ಮೂಲಕ ತಮ್ಮ ಊರಿಗೆ ವಾಪಸ್ಸಾಗುತ್ತಿದ್ದಾರೆ.
ಗೋವಾದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು. ಸರ್ಕಾರಕ್ಕೆ ಪ್ರತಿಪಕ್ಷದ ನಾಯಕರು ಸಂಪೂರ್ಣ ಲಾಕ್ ಡೌನ್ ಮಾಡಲು ಆಗ್ರಹಿಸುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.