ಸರಕಾರ ರಚಿಸಲು ಇಸ್ರೇಲ್‌ ಪಿಎಂ ನೆತನ್ಯಾಹು ವಿಫ‌ಲ

Team Udayavani, May 6, 2021, 6:30 AM IST

ಸರಕಾರ ರಚಿಸಲು ಇಸ್ರೇಲ್‌ ಪಿಎಂ ನೆತನ್ಯಾಹು ವಿಫ‌ಲ

ಜೆರುಸಲೇಂ: ಇಸ್ರೇಲ್‌ನ ಅತ್ಯಂತ ದೀರ್ಘಾವಧಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬೆಂಜಮಿನ್‌ ನೆತನ್ಯಾಹು (71)ಅವರಿಗೆ 3ನೇ ಬಾರಿಯೂ ಸರಕಾರ ರಚಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಅವರಿಗೆ ಮಂಗಳವಾರ ಮಧ್ಯ ರಾತ್ರಿಯ ವರೆಗೆ ಅವಕಾಶ ನೀಡಲಾಗಿತ್ತು.

ಎ.6ರಂದು ಸಂಸತ್‌ ಚುನಾವಣೆಯಲ್ಲಿ ನೆತನ್ಯಾಹು ಅವರ ಲಿಕುಡ್‌ ಪಕ್ಷ 30 ಸ್ಥಾನಗಳನ್ನು ಗಳಿಸಿತ್ತು. ಸಂಸತ್‌ನ 120 ಸ್ಥಾನಗಳ ಪೈಕಿ ಸರಳ ಬಹುಮತಕ್ಕೆ 61 ಸ್ಥಾನಗಳು ಬೇಕು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರುÂವೆನ್‌ ರಿವಿÉಲ್‌ ಇತರ ಪಕ್ಷಗಳಾಗಿರುವ ಯೆಶ್‌ ಅತಿಡ್‌ನ‌ ಅಧ್ಯಕ್ಷ ಯೈಪ್‌ ಲಾಪಿಡ್‌ ಮತ್ತು ಯಮಿನಾ ಪಾರ್ಟಿಯ ಅಧ್ಯಕ್ಷ ನಾಫ್ಟೈಲ್‌ ಬೆನ್ನೆಟ್‌ ಜತೆಗೆ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಇಬ್ಬರು ನಾಯಕರು ಸರಕಾರ ರಚನೆಯ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ನೆನನ್ಯಾಹುಗೆ ಹಿನ್ನಡೆ ಎಂಬಂತೆ ರಕ್ಷಣ ಸಚಿವ ಮತ್ತು ದ ಬ್ಲೂ ಆ್ಯಂಡ್‌ ವ್ಹೆ„ಟ್‌ ಪಾರ್ಟಿಯ ಅಧ್ಯಕ್ಷ ಬೆನ್ನಿ ಗಾಂಟ್ಜ್ ಕೂಡ ಇತರ ಪಕ್ಷಗಳಿಗೆ ಸರಕಾರ ರಚನೆ ಮಾಡಲು ಆಹ್ವಾನ ನೀಡಬಹುದು ಎಂದು ರಾಷ್ಟ್ರಪತಿ ರಿವಿÉನ್‌ಗೆ ಶಿಫಾರಸು ಮಾಡಿದ್ದಾರೆ.

ಟಾಪ್ ನ್ಯೂಸ್

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.