ಕವಿರತ್ನ ಕಾಳಿದಾಸ, ಅಂಜದ ಗಂಡು ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್ ನಿಂದ ನಿಧನ
Team Udayavani, May 6, 2021, 10:34 AM IST
ಬೆಂಗಳೂರು: ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿಯಂತಹ ಬ್ಲಾಕ್ ಬಾಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ(81) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರನ್ನು ಗಿರಿನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದ್ದ ಕಾರಣ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ
ಇದನ್ನೂ ಓದಿ: ಲಸಿಕೆ ಅಭಿಯಾನದಲ್ಲಿ ಕೇಂದ್ರದಿಂದ ತಾರತಮ್ಯ, ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರ:HDK
1981ರಲ್ಲಿ ಅನುಪಮ ಚಿತ್ರದ ಮೂಲಕ ಅವರು ನಿರ್ದೇಶನ ಕ್ಷೇತ್ರಕ್ಕೆ ಬಂದಿದ್ದರು. ‘ಶಹಬ್ಬಾಸ್ ವಿಕ್ರಮ್, ಕವಿರತ್ನ ಕಾಳಿದಾಸ, ಸತ್ಕಾರ ಹಾಗೂ ನಮ್ಮ ಊರ ದೇವತೆ, ಶಬರಿಮಲೆ ಸ್ವಾಮಿ ಅಯ್ಯಪ್ಪ, ‘ಅಂಜದ ಗಂಡು ಹಾಗೂ ಹಠಮಾರಿ ಹೆಣ್ಣು ಕಿಲಾಡಿ ಗಂಡು,ಕೊಲ್ಲೂರು ಶ್ರೀ ಮೂಕಾಂಬಿಕೆ , ಕಿಂದರಿ ಜೋಗಿ ಮುಂತಾದವು ಅವರ ನಿರ್ದೇಶನದ ಸೂಪರ್ ಹಿಟ್ ಚಿತ್ರಗಳು. 2007-08ರ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ವಿಜೇತರೂ ಆಗಿರುವ ರೇಣುಕಾ ಶರ್ಮಾ ಅವರ ರಕ್ತದ ಒತ್ತಡದಿಂದ ಬಳಲುತ್ತಿದ್ದರು.
ಇದನ್ನೂ ಓದಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವೈಚಾರಿಕ ಸಾಹಿತಿ ಡಾ. ಭಾಸ್ಕರ್ ಮಯ್ಯ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.